Australian Open

ಟೆನಿಸ್ ದಿಗ್ಗಜ ಜೊಕೊವಿಕ್ ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್
ಕ್ರೀಡೆ

ಟೆನಿಸ್ ದಿಗ್ಗಜ ಜೊಕೊವಿಕ್ ಸೋಲಿಸಿ ಇತಿಹಾಸ ಸೃಷ್ಟಿ: ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗೆದ್ದ ಅಲ್ಕರಾಜ್

24 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ವಿಜೇತ ನೊವಾಕ್ ಜೊಕೊವಿಕ್ ವಿರುದ್ಧ 22 ವರ್ಷದ ಸ್ಪ್ಯಾನಿಷ್ ಹೀರೋ ಕಾರ್ಲೋಸ್ ಅಲ್ಕರಾಜ್ ಮೊದಲ ಸೆಟ್ ಸೋತರೂ ಮುಂದಿನ ಮೂರು ಸೆಟ್‌ಗಳಲ್ಲಿ 2-6, 6-2, 6-3, 7-5 ರಿಂದ ಸೋಲಿಸುವ ಮೂಲಕ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

Australian Open: ನಂ. 1 ಆಟಗಾರ್ತಿ ಅರಿನಾ ಮಣಿಸಿದ ಎಲೆನಾ ರೈಬಾಕಿನಾ ಮುಡಿಗೆ ಆಸ್ಟ್ರೇಲಿಯನ್ ಓಪನ್ ಕಿರೀಟ
ಕ್ರೀಡೆ

Australian Open: ನಂ. 1 ಆಟಗಾರ್ತಿ ಅರಿನಾ ಮಣಿಸಿದ ಎಲೆನಾ ರೈಬಾಕಿನಾ ಮುಡಿಗೆ ಆಸ್ಟ್ರೇಲಿಯನ್ ಓಪನ್ ಕಿರೀಟ

ಫೈನಲ್ ಪಂದ್ಯದಲ್ಲಿ ಎಲೆನಾ ರೈಬಾಕಿನಾ ಅವರು ಬೆಲಾರಸ್ ನ ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್‌ಗಳ ಅಂತರದಿಂದ ಸೋಲಿಸುವ ಮೂಲಕ 2023 ರಲ್ಲಿ ನಡೆದ ಚಾಂಪಿಯನ್‌ಶಿಪ್ ನಿರ್ಣಾಯಕ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡರು.

ಆಸ್ಟ್ರೇಲಿಯನ್ ಓಪನ್‌ನಲ್ಲಿ 100ನೇ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್!
ಕ್ರೀಡೆ

ಆಸ್ಟ್ರೇಲಿಯನ್ ಓಪನ್‌ನಲ್ಲಿ 100ನೇ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದ ನೊವಾಕ್ ಜೊಕೊವಿಕ್!

ಸೆರ್ಬಿಯಾದ ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸ್ಪೇನ್‌ನ ಪೆಡ್ರೊ ಮಾರ್ಟಿನೆಜ್ ಅವರನ್ನು ಸೋಲಿಸಿ ತಮ್ಮ ವೃತ್ತಿಜೀವನದ 100ನೇ ಗೆಲುವು ಸಾಧಿಸಿದರು.

ಜಪಾನ್ ಆಟಗಾರರನ್ನು ಸೋಲಿಸಿ Australian Open ಗೆದ್ದ ಲಕ್ಷ್ಯ ಸೇನ್: KL Rahul ರಂತೆ ಟೀಕಾಕಾರರ ಬಾಯಿ ಮುಚ್ಚಿಸಿದ ಶಟ್ಲರ್!
ಕ್ರೀಡೆ

ಜಪಾನ್ ಆಟಗಾರರನ್ನು ಸೋಲಿಸಿ Australian Open ಗೆದ್ದ ಲಕ್ಷ್ಯ ಸೇನ್: KL Rahul ರಂತೆ ಟೀಕಾಕಾರರ ಬಾಯಿ ಮುಚ್ಚಿಸಿದ ಶಟ್ಲರ್!

ಇದು ಅವರ ಮೂರನೇ ಸೂಪರ್ 500 ಪ್ರಶಸ್ತಿ. ಹಾಂಗ್ ಕಾಂಗ್‌ನಲ್ಲಿ ಸೋತ ನಂತರ, ಅವರು ಈ ವರ್ಷದ ತಮ್ಮ ಎರಡನೇ ಫೈನಲ್ ಅನ್ನು ಗೆಲುವನ್ನಾಗಿ ಪರಿವರ್ತಿಸಿದರು.

ಆಸ್ಟ್ರೇಲಿಯನ್ ಓಪನ್: ಚೊಚ್ಚಲ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಇಟಲಿಯ ಜಾನಿಕ್ ಸಿನ್ನರ್!
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಚೊಚ್ಚಲ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಇಟಲಿಯ ಜಾನಿಕ್ ಸಿನ್ನರ್!

ಇಟಲಿಯ ಜಾನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ 2024ರಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದು ಜಾನಿಕ್ ರ ಚೊಚ್ಚಲ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ.

ಆಸ್ಟ್ರೇಲಿಯಾ ಓಪನ್ ನಲ್ಲಿ ಭರ್ಜರಿ ಗೆಲುವು: ಐತಿಹಾಸಿಕ ದಾಖಲೆ ಬರೆದ ಭಾರತದ ರೋಹನ್ ಬೋಪಣ್ಣ
ಕ್ರೀಡೆ

ಆಸ್ಟ್ರೇಲಿಯಾ ಓಪನ್ ನಲ್ಲಿ ಭರ್ಜರಿ ಗೆಲುವು: ಐತಿಹಾಸಿಕ ದಾಖಲೆ ಬರೆದ ಭಾರತದ ರೋಹನ್ ಬೋಪಣ್ಣ

ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್​ ಬೋಪಣ್ಣ(Rohan Bopanna) ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯಲ್ಲಿ(Australian Open 2024) ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'
ಕ್ರೀಡೆ

ಜೊಕೊವಿಚ್‌ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ; ನಡಾಲ್ ದಾಖಲೆ ಸರಿಗಟ್ಟಿದ 'ಸರ್ಬಿಯಾ ಕಿಂಗ್'

ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್‌ ಜೊಕೊವಿಚ್‌  ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿದ್ದು, ಈ ಮೂಲಕ ಸ್ಪೇನ್ ನ ರಾಫೆಲ್ ನಡಾಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಜೊಕೊವಿಚ್ ಮುಡಿಗೆ ಆಸ್ಟ್ರೇಲಿಯನ್ ಓಪನ್
ಕ್ರೀಡೆ

ಜೊಕೊವಿಚ್ ಮುಡಿಗೆ ಆಸ್ಟ್ರೇಲಿಯನ್ ಓಪನ್

ಸರ್ಬಿಯಾದ ಸ್ಟಾರ್ ಆಟಗಾರ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ

ಆಸ್ಟ್ರೇಲಿಯಾ ಓಪನ್: ಫೆಡರರ್ ಮಣಿಸಿ 8ನೇ ಬಾರಿ ಫೈನಲ್‌ಗೇರಿದ ಜೊಕೊವಿಚ್
ಕ್ರೀಡೆ

ಆಸ್ಟ್ರೇಲಿಯಾ ಓಪನ್: ಫೆಡರರ್ ಮಣಿಸಿ 8ನೇ ಬಾರಿ ಫೈನಲ್‌ಗೇರಿದ ಜೊಕೊವಿಚ್

ಅತಿ ಹೆಚ್ಚು ಗ್ರ್ಯಾನ್ ಸ್ಲ್ಯಾಮ್ ವಿಜೇತ ರೋಜರ್ ಫೆಡರರ್ ಅವರನ್ನು ಮಣಿಸಿದ ವಿಶ್ವದ ಎರಡನೇ ಶ್ರೇಯಾಂಕಿತ ಸರ್ಬಿಯಾದ ನೊವಾಕ್ ಜೊಕೊವಿಚ್ ಅವರು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ದಾಖಲೆಯ ಎಂಟನೇ ಬಾರಿ ಫೈನಲ್ ಪ್ರವೇಶಿಸಿದ್ದಾರೆ.