ಕ್ರೀಡೆಚರಿತ್ರೆ ನಿರ್ಮಿಸಿದ ರೋಹನ್ ಬೋಪಣ್ಣ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ಕೊಡಗಿನ ಕುವರ!
ಭಾರತದ ರೋಹನ್ ಬೋಪಣ್ಣ ಅವರು ತಮ್ಮ ಜೊತೆಗಾರ ಮ್ಯಾಥ್ಯೂ ಎಬ್ಡೆನ್ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ನ ಸೆಮಿಫೈನಲ್ ತಲುಪಿದ ನಂತರ ಪುರುಷರ ಡಬಲ್ಸ್ನಲ್ಲಿ ವಿಶ್ವ ನಂ.1 ಶ್ರೇಯಾಂಕವನ್ನು ಸಾಧಿಸಿದ ಅತ್ಯಂತ ಹಿರಿಯ ಟೆನಿಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.