Australian Open

ಆಸ್ಟ್ರೇಲಿಯಾ ಓಪನ್: ಲಿಯಾಂಡರ್ ಪೇಸ್ ಜೋಡಿಗೆ ಸೋಲು, ಭಾರತದ ಅಭಿಯಾನ ಅಂತ್ಯ
ಭಾರತದ ಹಿರಿಯ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ. ಆ ಮೂಲಕ ಭಾರತ ಆಟಗಾರರ ಸವಾಲು ಅಂತ್ಯವಾಯಿತು.

ಆಸ್ಟ್ರೇಲಿಯನ್ ಓಪನ್: ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಡಾಲ್
ವಿಶ್ವದ ನಂಬರ್ 1 ಆಟಗಾರ ಸ್ಪೇನ್ ರಫೇಲ್ ನಡಾಲ್ ಅವರು ಇಲ್ಲಿ ನಡೆಯುತ್ತಿರುವ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಆಸ್ಟ್ರೇಲಿಯನ್ ಓಪನ್ ನಲ್ಲಿ ಪ್ರಿ ಕ್ವಾರ್ಟರ್ ಫೈನಲ್ಸ್ ತಲುಪಿದ್ದಾರೆ.

ಡಿವಿಜ್ ಶರಣ್ ಗೆ ಸೋಲು : ಭಾರತದ ಆಸ್ಟ್ರೇಲಿಯಾ ಓಪನ್ ಅಭಿಯಾನ ಅಂತ್ಯ
ಭಾರತದ ಡಿವಿಜ್ ಶರಣ್ ಹಾಗೂ ಜತೆಗಾರ ನ್ಯೂಜಿಲೆಂಡ್ ನ ಅರ್ಟೆಮ್ ಸಿಟ್ಯಾಕ್ ಜೋಡಿಯು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಪುರುಷರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆಯಿತು.

ಆಸ್ಟ್ರೇಲಿಯನ್ ಓಪನ್: ಗಾಯದಿಂದ ಬಳಲಿದ ಸಾನಿಯಾ ಮಿರ್ಜಾ ಟೂರ್ನಿಯಿಂದ ಹೊರಕ್ಕೆ
ತಾಯಿಯಾದ ಬಳಿಕ ಇದೇ ಮೊದಲ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಟ್ಟಿರುವ ಸಾನಿಯಾ ಮಿರ್ಜಾ ಅವರು ಆರಂಭದಲ್ಲೇ ನಿರಾಸೆ ಅನುಭವಿಸಿದ್ದಾರೆ.

ಆಸ್ಟ್ರೇಲಿಯಾ ಓಪನ್: ಜೊಕೊವಿಚ್ ವಿರುದ್ಧ ಸೆಣಸುವ ಸುವರ್ಣಾವಕಾಶ ಕಳೆದುಕೊಂಡ ಪ್ರಜ್ಞೇಶ್ ಗುಣೇಶ್ವರನ್
ಭಾರತದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಅವರು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಪುರುಷರ ಸಿಂಗಲ್ಸ್ ಮೊದಲನೇ ಸುತ್ತಿನಲ್ಲಿ ಸೋಲು ಅನುಭವಿಸಿದ್ದಾರೆ.

ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ಥರಿಗೆ 3.5 ಮಿಲಿಯನ್ ಡಾಲರ್ ಸಂಗ್ರಹಿಸಿದ ಟೆನಿಸ್ ತಾರೆಯರು!
ರಾಡ್ ಲಾವರ್ ಅರೆನಾದಲ್ಲಿ 15 ಸಾವಿರಕ್ಕೂ ಹೆಚ್ಚು ಜನಸಮೂಹದೆದುರು ರೋಜರ್ ಫೆಡರರ್ ನಿಕ್ ಕಿರ್ಗಿಯೊಸ್ ಅವರನ್ನು ಆಸ್ಟ್ರೇಲಿಯಾದ ಓಪನ್‌ನ ರ್ಯಾಲಿ ಫಾರ್ ರಿಲೀಫ್ ಒನ್ ಸೆಟ್ ಫಿನಾಲೆಯಲ್ಲಿ ಸೋಲಿಸಿದ್ದಾರೆ. ಇದರ ವಿಶೇಷವೆಂದರೆ ಈ ಪಂದ್ಯದ ಮೂಲಕ ಸಂಗ್ರಹವಾಗಿದ್ದ ದತ್ತಿ ಹಣವನ್ನು ಆಸ್ಟ್ರೇಲಿಯಾ ಕಾಳ್ಗಿಚ್ಚು ಸಂತ್ರಸ್ಥ ವನ್ಯಜೀವಿಗಳ ಸಂರಕ್ಷಣೆಗೆ ವಿನಿಯೋಜನೆ ಮಾಡಲಾಗುತ್ತಿ

ಆಸ್ಟ್ರೇಲಿಯಾ ಓಪನ್: ರೋಹನ್ ಬೋಪಣ್ಣ-ಸಾನಿಯಾ ಮಿರ್ಜಾ ಜೋಡಿ
ಮುಂದಿನ ವಾರ ನಡೆಯಲಿರುವ ಆಸ್ಟ್ರೇಲಿಯಾ ಓಪನ್ ನ ಮಿಶ್ರಾ ಡಬಲ್ಸ್ ವಿಭಾಗದಲ್ಲಿ ರೋಹನ್ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಜೋಡಿ ಕಣಕ್ಕಿಳಿಯಲಿದೆ.

ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದ ಪಿ.ವಿ. ಸಿಂಧು
ಮೂರನೇ ಶ್ರೇಯಾಂಕಿತೆ ಪಿ.ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೋತು, ಪದಕದ ಆಸೆ ಕೈ ಬಿಟ್ಟಿದ್ದಾರೆ.

ಆಸ್ಟ್ರೇಲಿಯನ್ ಓಪನ್ : ನಡಾಲ್ ವಿರುದ್ಧ ಗೆಲುವು ಸಾಧಿಸಿದ ಜೊಕೊವಿಕ್ ಚಾಂಪಿಯನ್
ಅಗ್ರ ಶ್ರೇಯಾಂಕಿತ ಸೆರ್ಬಿಯಾದ ನೊವಾಕ್ ಜೊಕೊವಿಕ್ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ 2019 ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಮೆಂಟ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

