Australian Open

ಆಸ್ಟ್ರೇಲಿಯನ್ ಓಪನ್: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಕ್ಯಾರೋಲಿನ್ ವೊಜ್ನಿಯಾಕಿ
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಕ್ಯಾರೋಲಿನ್ ವೊಜ್ನಿಯಾಕಿ

ಹಾಲೆಂಡಿನ ಟೆನಿಸ್ ತಾರೆ ಕ್ಯಾರೋಲಿನ್ ವೊಜ್ನಿಯಾಕಿ ಇಂದು ನೂತನ ಇತಿಹಾಸ ನಿರ್ಮಿಸಿದ್ದಾರೆ.

ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್‌ ಫೈನಲ್‌ ಪ್ರವೇಶಿಸಿದ ಬೋಪಣ್ಣ - ಬಬೂಸ್ ಜೋಡಿ
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್‌ ಫೈನಲ್‌ ಪ್ರವೇಶಿಸಿದ ಬೋಪಣ್ಣ - ಬಬೂಸ್ ಜೋಡಿ

ಭಾರತದ ರೋಹನ್ ಬೋಪಣ್ಣ ಅವರು ತಮ್ಮ ಜತೆಗಾರ್ತಿ ಹಂಗೇರಿಯಾದ ಟಿಮಿಯಾ ಬಬೂಸ್ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ ಟೆನಿಸ್....

ಆಸ್ಟ್ರೇಲಿಯನ್ ಓಪನ್: 14ನೇ ಬಾರಿಗೆ ಸೆಮಿಫೈನಲ್ ತಲುಪಿದ ರೋಜರ್ ಫೆಡರರ್
ಕ್ರೀಡೆ

ಆಸ್ಟ್ರೇಲಿಯನ್ ಓಪನ್: 14ನೇ ಬಾರಿಗೆ ಸೆಮಿಫೈನಲ್ ತಲುಪಿದ ರೋಜರ್ ಫೆಡರರ್

ತಮ್ಮ ದೀರ್ಘಕಾಲದ ಪ್ರತಿಸ್ಪರ್ಧಿ, ತೋಮಸ್ ಬೆರ್ಡಿಚ್ ಅವರನ್ನು ಮಣಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.

ಆಸ್ಟ್ರೇಲಿಯನ್ ಓಪನ್: ಕ್ವಾರ್ಟರ್ ಫೈನಲ್ಸ್  ತಲುಪಿದ ರೋಹನ್ ಬೋಪಣ್ಣ
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಕ್ವಾರ್ಟರ್ ಫೈನಲ್ಸ್ ತಲುಪಿದ ರೋಹನ್ ಬೋಪಣ್ಣ

ಭಾರತ್ದ ಅಗ್ರ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಆಶ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್ ನ ಕ್ವಾರ್ಟರ್ ಫೈನಲ್ಸ್ ಸುತ್ತು ಪ್ರವೇಶಿಸಿದ್ದಾರೆ.

ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್ ನಲ್ಲಿ ಪ್ರಿ ಕ್ವಾರ್ಟರ್ ಸುತ್ತು ಪ್ರವೇಶಿಸಿದ ರೋಹನ್ ಬೋಪಣ್ಣ
ಕ್ರೀಡೆ

ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್ ನಲ್ಲಿ ಪ್ರಿ ಕ್ವಾರ್ಟರ್ ಸುತ್ತು ಪ್ರವೇಶಿಸಿದ ರೋಹನ್ ಬೋಪಣ್ಣ

ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಪ್ರಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.

ಆಸ್ಟ್ರೇಲಿಯನ್ ಓಪನ್ ಗೆದ್ದ ಕಿಡಾಂಬಿ ಶ್ರೀಕಾಂತ್ ಗೆ ಗೋಪಿ ಚಂದ್ ಅಕಾಡೆಮಿಯಿಂದ ನಗದು ಬಹುಮಾನ!
ಕ್ರೀಡೆ

ಆಸ್ಟ್ರೇಲಿಯನ್ ಓಪನ್ ಗೆದ್ದ ಕಿಡಾಂಬಿ ಶ್ರೀಕಾಂತ್ ಗೆ ಗೋಪಿ ಚಂದ್ ಅಕಾಡೆಮಿಯಿಂದ ನಗದು ಬಹುಮಾನ!

ಇತ್ತೀಚೆಗೆ ಮುಕ್ತಾಯವಾದ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತದ ಕಿಡಾಂಬಿ ಶ್ರೀಕಾಂತ್ ಅವರಿಗೆ ಗೋಪಿ ಚಂದ್ ಅಕಾಡೆಮಿ 3 ಲಕ್ಷ ನಗದು ಬಹುಮಾನವನ್ನು ಘೋಷಣೆ ಮಾಡಿದೆ.

ಆಸ್ಟ್ರೇಲಿಯಾ ಓಪನ್ ಚಾಂಪಿಯನ್ ಶ್ರೀಕಾಂತ್‌ಗೆ ಮಹೀಂದ್ರ ಟಿಯುವಿ-300 ಕಾರು ಉಡುಗೊರೆ
ಕ್ರೀಡೆ

ಆಸ್ಟ್ರೇಲಿಯಾ ಓಪನ್ ಚಾಂಪಿಯನ್ ಶ್ರೀಕಾಂತ್‌ಗೆ ಮಹೀಂದ್ರ ಟಿಯುವಿ-300 ಕಾರು ಉಡುಗೊರೆ

ಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಗೆದ್ದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿಂದಬಿ ಶ್ರೀಕಾಂತ್ ಗೆ ಮಹೀಂದ್ರ ಗೂಪ್ ನ ಮುಖ್ಯಸ್ಥ ಆನಂದ್ ಮಹೀಂದ್ರ...

ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಚಾಂಪಿಯನ್
ಕ್ರೀಡೆ

ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಚಾಂಪಿಯನ್

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್ ಗೆ ಬಿಎಐ 5 ಲಕ್ಷ ನಗದು ಬಹುಮಾನ ಘೋಷಣೆ
ಕ್ರೀಡೆ

ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್ ಗೆ ಬಿಎಐ 5 ಲಕ್ಷ ನಗದು ಬಹುಮಾನ ಘೋಷಣೆ

ಸತತ 2ನೇ ಬ್ಯಾಡ್ಮಿಂಟನ್ ಸೂಪರ್ ಸಿರೀಸ್ ಗೆದ್ದ ಭಾರತದ ಕಿಡಾಂಬಿ ಶ್ರೀಕಾಂತ್ ಅವರಿಗೆ ಬ್ಯಾಡ್ಮಿಂಟನ್ ಅಸೋಷಿಯೇಷನ್ ಆಫ್ ಇಂಡಿಯಾ ಸಂಸ್ಥೆ 5 ಲಕ್ಷ ನಗದು ಬಹುಮಾನ ಘೋಷಣೆ ಮಾಡಿದೆ.