ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಮಾ.08 ರಂದು ಗುಜರಾತ್ ನ ರಾಜಧಾನಿ ಗಾಂಧಿನಗರಕ್ಕೆ ಭೇಟಿ ನೀಡಿದ್ದು ರಾಜಭವನದಲ್ಲಿ ನಡೆದ ಹೋಲಿ ಹಬ್ಬದ ಆಚರಣೆಯಲ್ಲಿ ಭಾಗಿಯಾಗಿದ್ದರು.