ಕ್ರಿಕೆಟ್ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಗೆ ರೋಹಿತ್ ತಿರುಗೇಟು
ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮ ಏಕಿಲ್ಲ? ಎಂಬ ಪ್ರಶ್ನೆ ಸದ್ಯಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಹರದಾಡಿತ್ತಿದೆ. ಅಭಿಮಾನಿಗಳು, ಕ್ರಿಕೆಟ್ ಪಂಡಿತರು ಈ ಬಗ್ಗೆ ಚರ್ಚೆ ನಡೆಸುತ್ತಿರುವ ಹೊತ್ತಿನಲ್ಲೇ ರೋಹಿತ್ ಶರ್ಮ ಅವರು ತಮ್ಮದೇ ಆದ ರೀತಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿಗೆ ತಿರುಗೇಟು ನೀಡಿದ್ದಾರೆ.