ರಾಜ್ಯCaste Survey: ಸಾಮಾಜಿಕ- ಆರ್ಥಿಕ ಸಮೀಕ್ಷೆ: ಧರ್ಮದ ಕಾಲಂನಲ್ಲಿ ನಾಸ್ತಿಕ ಅಂತಾ ಬರೆಸುವೆ- ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ
ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಗುರಿಯೊಂದಿಗೆ ಇಂದಿನಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಸಮೀಕ್ಷೆ ಕಾರ್ಯವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.