ರಾಜ್ಯಕಾರ್ಮಿಕರಿಗೆ, ಆಟೋ ಚಾಲಕರಿಗೆ ಆಟೋ ಅಣ್ಣನಿಂದ ಪ್ರತಿನಿತ್ಯ ಆಹಾರ, ಪಡಿತರ ವಿತರಣೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ನಿಟ್ಟಿನಲ್ಲಿ ಆದರ್ಶ ಆಟೋ ಚಾಲಕರ ಯೂನಿಯನ್ ಮತ್ತು ನಾಗರಿಕ ಮುಖಂಡ ಸಿ ಸಂಪತ್ ಅಗತ್ಯವಿರವವರಿಗೆ ಆಹಾರ ಮತ್ತು ಪಡಿತರ ವಿತರಣೆ ಮಾಡುತ್ತಿದ್ದಾರೆ.