ದೇಶ'ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ': ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.