ರಾಜ್ಯಬೆಂಗಳೂರು: ಕೆಆರ್ ಸರ್ಕಲ್ನಲ್ಲಿ ಮತ್ತೊಂದು ಭೀಕರ ಅಪಘಾತ; ಕಿಲ್ಲರ್ ಬಿಎಂಟಿಸಿಗೆ ಆಟೋ ಚಾಲಕ ಬಲಿ! Video
ಇಂದು ಮಧ್ಯಾಹ್ನ ಕೆಆರ್ ಸರ್ಕಲ್ನಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್, ಆಟೋಗೆ ಡಿಕ್ಕಿ ಹೊಡೆದಿದ್ದು, ಬೀಕರ ಅಪಘಾತದಲ್ಲಿ ಕೆ ಆರ್ ಪುರಂ ನಿವಾಸಿ ಕೃಷ್ಣಮೂರ್ತಿ ಎಂಬುವವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.