ರಾಜ್ಯಬೆಂಗಳೂರು: ಸಂಜಯನಗರದಲ್ಲಿ ಹಳೆ ವೈಷಮ್ಯದಿಂದ ಆಟೋ ಚಾಲಕನ ಹತ್ಯೆ
ಹಳೆ ದ್ವೇಷದ ಹಿನ್ನೆಲೆಯಲ್ಲಿ 42 ವರ್ಷದ ಆಟೋ ಚಾಲಕನಿಗೆ ಡ್ರಾಗರ್ ನಿಂದ ಇರಿದು ಹತ್ಯೆ ಮಾಡಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೃತರನ್ನು ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ ಎಂದು ಗುರುತಿಸಲಾಗಿದ್ದು, ಇವರು ಆಟೋ ಚಾಲಕರಾಗಿದ್ದರು.