ರಾಜ್ಯಡ್ರಾಪ್ ಕೊಡುವ ನೆಪದಲ್ಲಿ ಕಾಲೇಜು ಯುವತಿಯನ್ನು ಕರೆದೊಯ್ದು ಅತ್ಯಾಚಾರ: ಆಟೋ ಚಾಲಕನ ಬಂಧನ
ಡ್ರಾಪ್ ಕೊಡಿಸುವುದಾಗಿ ಹೇಳಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆಟೋ ಚಾಲಕನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹೇಳುವ ಪ್ರಕಾರ ಈ ಘಟನೆ ಕಳೆದ ಡಿಸೆಂಬರ್ 10ರಂದು ನಡೆದಿದೆ.