Auto fare hike

Auto fare hike: ದರ ಏರಿಕೆಯಾಗಿದ್ದರೂ ಮೀಟರ್ ಅನುಸರಿಸದ ಚಾಲಕರು; ದುಪ್ಪಟ್ಟು ವಸೂಲಿ ಅಬಾಧಿತ!
ಬಸ್, ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಳದ ನಂತರ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಆಟೋ ಚಾಲಕರು ಮತ್ತು ಸಂಘಟನೆಗಳು ಆಗ್ರಹಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಕಳೆದ ಜು.14 ರಂದು ಆಟೋ ಪ್ರಯಾಣ ದರ ಹೆಚ್ಚಿಸಿ ಆದೇಶಿಸಿದ್ದರು.

ಬೆಂಗಳೂರು ಆಟೋ ಪ್ರಯಾಣ ದರ ಹೆಚ್ಚಳ: ಮಿನಿಮಮ್ ದರ 36 ರೂ; ಇಂದಿನಿಂದ ಜಾರಿ
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಆಟೋದಲ್ಲಿ ಪ್ರಯಾಣಿಲುವ ಜನರು ಮೊದಲ 2 ಕಿಮೀ (ಕನಿಷ್ಠ ದರ) ಪ್ರಯಾಣಕ್ಕೆ 36 ರೂ ಪಾವತಿಸಬೇಕಿದೆ.

News headlines 15-07-2025 | ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾ ದೇವಿ ಅಂತ್ಯಕ್ರಿಯೆ; ಆ.1 ರಿಂದ ಆಟೋ ಪ್ರಯಾಣ ದರ ಏರಿಕೆ; ದೇವನಹಳ್ಳಿ: ರೈತರ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

Auto Fare Hike: ನಗರ ಜನತೆಗೆ ಮತ್ತೊಂದು ಶಾಕ್; ಆಟೋ ಕನಿಷ್ಟ ದರ 36 ರೂ ಗೆ ಏರಿಕೆ, ಆಗಸ್ಟ್ 1 ರಿಂದ ಅನ್ವಯ
ಪ್ರಯಾಣಿಕರು 20 ಕೆಜಿ ಲಗೇಜನ್ನು ಯಾವುದೇ ಶುಲ್ಕವಿಲ್ಲದೆ ಆಟೋದಲ್ಲಿ ತೆಗೆದುಕೊಂಡು ಹೋಗಬಹುದಾಗಿದೆ.

ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಆಟೋ ಕನಿಷ್ಠ ಪ್ರಯಾಣ ದರ ಹೆಚ್ಚಳ, ಆಗಸ್ಟ್ 1ರಿಂದ ಅನ್ವಯ!
ಬೆಂಗಳೂರಿನ ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದ್ದು ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಆಗ್ರಹ
ಶನಿವಾರ ಮಧ್ಯರಾತ್ರಿಯಿಂದಲೇ ಬಸ್ ದರ ಏರಿಕೆ ಜಾರಿಗೆ ಬಂದಿದ್ದು, ಆಟೋ ಚಾಲಕರೂ ಕೂಡ ಪ್ರಯಾಣಿಕರಿಗೆ ಹೆಚ್ಚಿನ ಶುಲ್ಕ ವಿಧಿಸಲು ಶುರು ಮಾಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

