Auto LPG Crisis

ವಾಣಿಜ್ಯ LPG ದರ ಏರಿಕೆ: ಸದ್ಯಕ್ಕೆ ದರ ಏರಿಕೆ ಇಲ್ಲ; ಗ್ರಾಹಕರಿಗೆ ರಿಲೀಫ್ ಕೊಟ್ಟ ಬೆಂಗಳೂರು ಹೋಟೆಲ್ ಉದ್ಯಮ..!
ಸಾಮಾನ್ಯವಾಗಿ ತಿಂಗಳ ಆರಂಭದಲ್ಲಿ ರೂ.40ರ ಆಸುಪಾಸಿನಲ್ಲಿ ದರ ಬದಲಾಗುತ್ತದೆ. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಒಟ್ಟು ರೂ.900ಕ್ಕೂ ಹೆಚ್ಚು ಏರಿಕೆಯಾಗಿರುವುದರಿಂದ ಹೋಟೆಲ್ ಉದ್ಯಮದ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಹೆಚ್ಚಿವೆ.

Auto LPG Crisis: ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್; ಮಾಡಿದ್ದೇನು?
ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಹಿರಿಯ ನಟ ವಿನೋದ್ ರಾಜ್ ಅವರು ಸಹಾಯ ಹಸ್ತ ಚಾಚಿದ್ದಾರೆ.

