ಶಾಲಾ ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಕಾರ್ಯಕರ್ತನ ಮೇಲೆ ಸಿಪಿಎಂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.