auto rickshaw service

ಶಕ್ತಿ ಯೋಜನೆಗೆ ವಿರೋಧ: ಜುಲೈ 27ರಂದು ಬಂದ್ ಗೆ ಕರೆ; ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಸ್ಥಗಿತ
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ವಿರೋಧಿಸಿ ಜುಲೈ 27ರಂದು ಬಂದ್ ಗೆ ಕರೆ ನೀಡಲಾಗಿದ್ದು, ಆಟೋ, ಕ್ಯಾಬ್, ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ; ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ಆ್ಯಪ್ ಆಧಾರಿತ ಪ್ರಯಾಣ ಸೇವೆ ಒದಗಿಸುತ್ತಿರುವ ಓಲಾ, ಉಬರ್ (Uber, Ola) ಕಂಪನಿಗಳ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಪಡಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ (Karnataka High Court) ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

