Auto strike

ಬೆಂಗಳೂರು: ಆಟೋ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ
ರ್ಯಾಪಿಡೋ, ಓಲಾ, ಉಬರ್ ಕಂಪನಿಗಳ ವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸಿ ಆಟೋ ಒಕ್ಕೂಟಗಳು ಸೋಮವಾರ ಕರೆ ನೀಡಿದ್ದ 24 ಗಂಟೆಗಳ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆಟೋ ಸೇವೆಯಲ್ಲಿ ವ್ಯತ್ಯಯ: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡದಂತೆ ಒಕ್ಕೂಟಗಳ ಆಗ್ರಹ
ಇ-ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಟೋ ಒಕ್ಕೂಟಗಳು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಇಂದು ಸೋಮವಾರ ಬೆಂಗಳೂರು ರಸ್ತೆಗಳಲ್ಲಿ ಆಟೋರಿಕ್ಷಾಗಳು ಸಂಚರಿಸುವುದಿಲ್ಲ. ದ್ವಿಚಕ್ರ ವಾಹನಗಳನ್ನು (ವೈಟ್ ಬೋರ್ಡ್ ಬೈಕ್) ಬೈಕ್ ಟ್ಯಾಕ್ಸಿಗಳಾಗಿ ಬಳಸುವುದನ್ನು ನಿಷೇಧಿಸಬೇಕೆಂದು ಒಕ್ಕೂಟಗಳು ಒತ್ತಾಯಿಸಿವೆ.

