ಅಮೆರಿಕಾದ ಸುಂಕ ವಿಧಿಸುವ ಕ್ರಮವು ಕೆನಡಾದ ಆರ್ಥಿಕತೆಯ ಮೇಲಿನ ನೇರ ದಾಳಿಯಾಗಿದೆ. ಇದು ಕೆನಡಾದ 5 ಲಕ್ಷ ಆಟೋಮೊಬೈಲ್ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ.