ರಾಜ್ಯಆಟೋ, ಕ್ಯಾಬ್ ಚಾಲಕರಿಗೆ ಆನ್ ಲೈನ್ ಮೂಲಕ ಪರಿಹಾರ ಹಣ ನೇರ ಪಾವತಿಗೆ ಕ್ರಮ
ಕೋವಿಡ್-19 ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಮೇ 19ರಂದು ಮುಖ್ಯಮಂತ್ರಿಗಳು ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಮೂರು ಸಾವಿರ ರೂಪಾಯಿ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.