auto tippers

ಆಟೋ ಟಿಪ್ಪರ್‌ಗಳ ಹಾಜರಾತಿಯಲ್ಲಿ ಭಾರೀ ಗೋಲ್ಮಾಲ್: ದಾಖಲೆಗಳಲ್ಲಿ ಒಂದು-ವಾಸ್ತವದಲ್ಲಿ ಇನ್ನೊಂದು; ಕಸ ಸಂಗ್ರಹಣೆ ವ್ಯವಸ್ಥೆಯ ಲೋಪ ಬಯಲು..!
ದಾಖಲೆಗಳಲ್ಲಿ ಮತ್ತು ಮೊಬೈಲ್ ಆ್ಯಪ್‌ನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತೋರಿಸಲಾಗಿದ್ದ ಅನೇಕ ಆಟೋ ಟಿಪ್ಪರ್‌ಗಳು ವಾಸ್ತವದಲ್ಲಿ ಸ್ಥಳದಲ್ಲೇ ಇಲ್ಲದಿರುವುದು ಬೆಳಕಿಗೆ ಬಂದಿದ್ದು, ಕಸ ನಿರ್ವಹಣಾ ವ್ಯವಸ್ಥೆಯಲ್ಲಿನ ಲೋಪಗಳು ಬಹಿರಂಗಪಡಿಸಿವೆ.

BSWML ನೌಕರರಿಂದ ಮುಷ್ಕರ ಶುರು: 5,300 ಆಟೋ ಟಿಪ್ಪರ್, 700 ಕಸದ ಲಾರಿಗಳ ಸಂಚಾರ ಸ್ಥಗಿತ
ಬಿಬಿಎಂಪಿ ಮುಖ್ಯ ಕಚೇರಿ ಬಳಿ ನೂರಾರಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಹಲವರನ್ನು ವಶಕ್ಕೆ ಪಡೆದರು. ನಂತರ ಸಂಜೆ ವೇಳೆ ಬಿಡುಗಡೆ ಮಾಡಿದರು.

