Auto

ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಆಟೋ ದರ ಏರಿಕೆ; ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ!
ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15-20 ರೂಪಾಯಿ ಮತ್ತು 2 ಕಿಲೋ ಮೀಟರ್ ದೂರಕ್ಕೆ 30-40 ರೂಪಾಯಿಗೆ ದರ ಪರಿಷ್ಕರಿಸುಬೇಕೆಂದು ಒತ್ತಾಯಿಸಿದ್ದಾರೆ.

'ನಿನ್ನನ್ನು ಸುಮ್ನೆ ಬಿಡಲ್ಲ': ದುಪ್ಪಟ್ಟು ಹಣ ನೀಡುವಂತೆ ವಿದ್ಯಾರ್ಥಿ ಮೇಲೆ ಆಟೋ ಚಾಲಕನ ದರ್ಪ; ವಿಡಿಯೋ ವೈರಲ್..!
ಚಾಲಕನ ಈ ಹುಚ್ಚಾಟದ ವಿಡಿಯೋವನ್ನು ವಿದ್ಯಾರ್ಥಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಆಟೋ ಚಾಲಕನ ದುರ್ವರ್ತನೆ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಬಳಿ ಆಟೋ ಡಿಕ್ಕಿ ಹೊಡೆದು ಮಹಿಳೆ ಬಿದ್ದ ಘಟನೆ: ಬಾಲಕಿ ಸಮಯಪ್ರಜ್ಞೆಗೆ ಸಿಎಂ ಶ್ಲಾಘನೆ
ಮಹಿಳೆಗೆ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿನ್ನಿಗೋಳಿ ರಾಜರತ್ನಾಪುರ ನಿವಾಸಿ ಚೇತನ ಗಾಯಾಳು ಆಗಿದ್ದಾರೆ.

ನಡುರಾತ್ರಿ ಕಳ್ಳ-ಪೊಲೀಸ್ ಚೇಸಿಂಗ್! ಆಟೋದಿಂದ ASI ಕೆಳಗೆ ತಳ್ಳಿದ ಖದೀಮ!
ನಡುರಾತ್ರಿ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಸಿನಿಮಾ ಶ್ಯೆಲಿಯಲ್ಲಿ ಬೆನ್ನಟ್ಟಿದ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶಾಖಪಟ್ಟಣ: ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಿಂದ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಶಾಲಾ ಮಕ್ಕಳು, ಭೀಕರ ವಿಡಿಯೊ
ವಿಶಾಖಪಟ್ಟಣಂ ನಗರದ ಹೃದಯ ಭಾಗದಲ್ಲಿರುವ ಸಂಗಮ್-ಸರತ್ ವೃತ್ತದಲ್ಲಿ ಇಂದು ಬುಧವಾರ ಬೆಳಗ್ಗೆ ಶಾಲಾ ಆಟೋಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಎಂಟು ಮಕ್ಕಳು ವಾಹನದಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಬೆಂಗಳೂರು: ಮಾರ್ಗ ಬದಲಿಸಿದ ಚಾಲಕ; ವೇಗವಾಗಿ ಸಂಚರಿಸುತ್ತಿದ್ದ ಆಟೋದಿಂದ ಜಿಗಿದು ಕೈ ಮುರಿದುಕೊಂಡ ಮಹಿಳೆ!
ವೇಗವಾಗಿ ಸಂಚರಿಸುತ್ತಿದ್ದ ಆಟೋರಿಕ್ಷಾದಿಂದ ಹಾರಿ ಕೇರಳದ 25 ವರ್ಷದ ಡೇಟಾ ಅನಲಿಸ್ಟ್ ಒಬ್ಬರು ಬಲಗೈ ಮುರಿದುಕೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ಮಹದೇವಪುರ ಪೊಲೀಸ್ ವ್ಯಾಪ್ತಿಯ ಪೈ ಲೇಔಟ್‌ನಲ್ಲಿ ನಡೆದಿದೆ.

ಸೆ.1ರಿಂದ ನಮ್ಮ ಯಾತ್ರಿ ಆಟೋ ಚಾಲಕರಿಗೆ 25 ರೂ ಚಾರ್ಜ್: ಚಾಲಕರಿಂದ ವಿರೋಧ
ಆಟೋ ಚಾಲಕರ ಅನುಕೂಲಕ್ಕಾಗಿ ಬೆಂಗಳೂರಿನ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ (ARDU) ನಮ್ಮ ಯಾತ್ರಿ ಆ್ಯಪ್ ನ್ನು ಬಳಕೆಗೆ ತಂದಿತ್ತು. ಆದರೆ, ಇದೀಗ ಇತರೆ ಆ್ಯಪ್ ಗಳಂತೆ ಈ ಆ್ಯಪ್ ಬಳಕೆದಾರರು ಒಕ್ಕೂಟಕ್ಕೆ ದಿನಕ್ಕೆ ರೂ.25 ಶುಲ್ಕ ಪಾವತಿಸುವಂತೆ ನಿಯಮ ಹೇರಲಾಗುತ್ತಿದ್ದು...

ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ; 6 ತಿಂಗಳಲ್ಲಿ 132 ಮಂದಿ ಸಾವು!
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 12 ರಂದು ಈ ಆದೇಶ ಹೊರಡಿಸಿದ್ದು, ಆಗಸ್ಟ್ 1 ರಿಂದ ನಿಯಮ ಜಾರಿಯಾಗಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ.

