ರಾಜ್ಯRape And Murder: ಯುವತಿ ಶವ ಪತ್ತೆ ಪ್ರಕರಣಕ್ಕೆ ತಿರುವು: ಆಟೋ ಚಾರ್ಜ್ ವಿಚಾರಕ್ಕೆ ಗಲಾಟೆ; ಅತ್ಯಾಚಾರ ಮಾಡಿ ಕೊಲೆಗೈದ ಚಾಲಕ!
ಕಳೆದ ಮೂರು ದಿನಗಳ ಹಿಂದೆ ಸಂಪಂಗಿರಾಮ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡವೊಂದರ ಸಮೀಪ ದೊರೆತಿದ್ದ ಅಪರಿಚಿತ ಯುವತಿಯ ಶವ ಪತ್ತೆ ಪ್ರಕರಣಕ್ಕೆ ಪ್ರಮುಖ ತಿರುವು ದೊರೆತಿದ್ದು, ಆಕೆಯನ್ನು ಆಟೋ ಚಾಲಕನೋರ್ವ ಅತ್ಯಾಚಾರ ಮಾಡಿ ಕೊಲೆಗೈದಿದ್ದಾನೆ ಎಂದು ಹೇಳಲಾಗಿದೆ.