ದೇಶವಾಹನ ಮಾರಾಟದಲ್ಲಿ ಕುಸಿತವಿದ್ದರೆ ಟ್ರಾಫಿಕ್ ಜಾಮ್ ಏಕಾಗುತ್ತಿದೆ? ಬಿಜೆಪಿ ಸಂಸದ ವೀರೇಂದ್ರ ಸಿಂಗ್
ಆಟೊಮೊಬೈಲ್ ಕ್ಷೇತ್ರದಲ್ಲಿ ಮಾರಾಟ ಇಳಿಕೆಯಾಗಿದ್ದರೆ ರಸ್ತೆಗಳಲ್ಲಿ ಟ್ರಾಫಿಕ್ ಏಕೆ ಹೆಚ್ಚುತಿದೆ? ಇದು ಯಾರೋ ಹಳ್ಳಿಗರು ಕೇಳಿದ ಪ್ರಶ್ನೆಯಲ್ಲ ಬದಲಿಗೆ ಬಿಜೆಪಿ ಲೋಕಸಭಾ ಸಂಸದ ವೀರೇಂದ್ರ ಸಿಂಗ್ ಮಾಸ್ಟ್ ಕೇಳಿದ ಪ್ರಶ್ನೆ