Autopsy

ಬೇಟೆಗಾರರೋ ಅಥವಾ ಮುಗ್ಧ ರೈತರೋ? ಶವಾಗಾರದ ಮುಂದೆ ಭಾರೀ ಹೈಡ್ರಾಮಾ; ಮರಣೋತ್ತರ ಪರೀಕ್ಷೆಗೆ ತೀವ್ರ ವಿರೋಧ, ಲಿಖಿತ ಭರವಸೆಗೆ ಪಟ್ಟು..!
ರಾಜ್ಯ

ಬೇಟೆಗಾರರೋ ಅಥವಾ ಮುಗ್ಧ ರೈತರೋ? ಶವಾಗಾರದ ಮುಂದೆ ಭಾರೀ ಹೈಡ್ರಾಮಾ; ಮರಣೋತ್ತರ ಪರೀಕ್ಷೆಗೆ ತೀವ್ರ ವಿರೋಧ, ಲಿಖಿತ ಭರವಸೆಗೆ ಪಟ್ಟು..!

ಮೂವರು ಮೃತಪಟ್ಟ ಸಂದರ್ಭಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಮೃತ ಮೂವರಿಗೂ ಚಿಕ್ಕ ಮಕ್ಕಳಿದ್ದು, ಅವರ ಕುಟುಂಬಗಳ ಜವಾಬ್ದಾರಿಯನ್ನು ಯಾರು ವಹಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!
ರಾಜ್ಯ

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!

40 ಜನರ ಗುಂಪು ಕಳೆದ ಶನಿವಾರ ಪ್ರವಾಸಕ್ಕಾಗಿ ತಮ್ಮ ಊರಿನಿಂದ ಕರ್ನಾಟಕಕ್ಕೆ ಆಗಮಿಸಿತ್ತು. ಮಂಗಳವಾರ (ಏ.07) ಸಂಜೆ 5:35ರ ಸುಮಾರಿಗೆ ಶ್ರೀನಂದಾ ದಿಢೀರ್​ ಕಣ್ಮರೆಯಾಗಿದ್ದರು.

ಪತಿಯ ತಲೆ, ಕೈಗಳು ಕಟ್, ಕಾಲು ಮುರಿತ; ಮುಸ್ಕಾನ್ ರಸ್ತೋಗಿ ಕ್ರೌರ್ಯ ಶವಪರೀಕ್ಷೆಯಲ್ಲಿ ಬಹಿರಂಗ!
ದೇಶ

ಪತಿಯ ತಲೆ, ಕೈಗಳು ಕಟ್, ಕಾಲು ಮುರಿತ; ಮುಸ್ಕಾನ್ ರಸ್ತೋಗಿ ಕ್ರೌರ್ಯ ಶವಪರೀಕ್ಷೆಯಲ್ಲಿ ಬಹಿರಂಗ!

ಮಾರ್ಚ್4 ರಂದು ರಜಪೂತ್ ಅವರನ್ನು ಅವರ ಪತ್ನಿ ಮತ್ತು ಆಕೆಯ ಪ್ರಿಯಕರ ಮಾದಕ ದ್ರವ್ಯ ಕುಡಿಸಿ ಇರಿದು ಕೊಂದಿದ್ದರು.

ಸಾಕ್ಷಿ ಹತ್ಯೆಯ ಭೀಕರತೆಯನ್ನು ತೆರೆದಿಟ್ಟ ಶವಪರೀಕ್ಷೆ ವರದಿ
ದೇಶ

ಸಾಕ್ಷಿ ಹತ್ಯೆಯ ಭೀಕರತೆಯನ್ನು ತೆರೆದಿಟ್ಟ ಶವಪರೀಕ್ಷೆ ವರದಿ

ದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಪ್ರಾಪ್ತ ಬಾಲಕಿ ಸಾಕ್ಷಿ ಹತ್ಯೆ ಪ್ರಕರಣದಲ್ಲಿ ಶವಪರೀಕ್ಷೆ ವರದಿ ಬಹಿರಂಗವಾಗಿದ್ದು, ಘಟನೆಯ ಭೀಕರತೆಯನ್ನು ತೆರೆದಿಟ್ಟಿದೆ.

ಗ್ಯಾಂಗ್ ಸ್ಟರ್ ಅತೀಕ್ ಗೆ 9 ಬಾರಿ ಗುಂಡು ಹಾರಿಸಿ ಹತ್ಯೆ: ಮರಣೋತ್ತರ ಪರೀಕ್ಷೆಯಲ್ಲಿ ದೃಢ
ದೇಶ

ಗ್ಯಾಂಗ್ ಸ್ಟರ್ ಅತೀಕ್ ಗೆ 9 ಬಾರಿ ಗುಂಡು ಹಾರಿಸಿ ಹತ್ಯೆ: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಅವರಿಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.  

ಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿ
ರಾಜ್ಯ

ಚಂದ್ರಶೇಖರ್ ಸಾವು ಪ್ರಕರಣ: 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷಾ ವರದಿ ನಮ್ಮ ಕೈ ಸೇರಲಿದೆ: ಎಡಿಜಿಪಿ

ಶಾಸಕ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿ ಒಂದೆರೆಡು ದಿನಗಳಲ್ಲಿ ನಮ್ಮ ಕೈಸೇರಲಿದೆ, ನಂತರ ತನಿಖೆ ತೀವ್ರಗೊಳಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಅಂಕಿತಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು?
ದೇಶ

ಅಂಕಿತಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು?

ಉತ್ತರಾಖಂಡದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ 19 ವರ್ಷದ ಸ್ವಾಗತಕಾರಿಣಿ ಅಂಕಿತ ಭಂಡಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ದೇಹದ ಮೇಲೆ 4-5 ಗಾಯದ ಗುರುತುಗಳಿವೆ ಎಂದು ವರದಿ ಹೇಳಿದೆ.

ಸೋನಾಲಿ ಫೋಗಟ್ ಸಾವು: ಮರಣೋತ್ತರ ಪರೀಕ್ಷೆಯ ಸಂಪೂರ್ಣ ವಿಡಿಯೋ ಚಿತ್ರೀಕರಣಕ್ಕೆ ಕುಟುಂಬಸ್ಥರ ಷರತ್ತು!
ದೇಶ

ಸೋನಾಲಿ ಫೋಗಟ್ ಸಾವು: ಮರಣೋತ್ತರ ಪರೀಕ್ಷೆಯ ಸಂಪೂರ್ಣ ವಿಡಿಯೋ ಚಿತ್ರೀಕರಣಕ್ಕೆ ಕುಟುಂಬಸ್ಥರ ಷರತ್ತು!

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಗೋವಾದಲ್ಲಿ ನಿಧನರಾದ ಎರಡು ದಿನಗಳ ನಂತರ, ಮರಣೋತ್ತರ ಪರೀಕ್ಷೆ ಅಥವಾ ವಿಧಿ ವಿಜ್ಞಾನ ಪರೀಕ್ಷೆಗೆ ಒಪ್ಪಿಗೆ ನೀಡಲು ಒಪ್ಪಿದ್ದೇವೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ, ಆದರೆ ಮರಣೋತ್ತರ ಪರೀಕ್ಷೆಯ ಕಾರ್ಯವಿಧಾನವನ್ನು ವೀಡಿಯೊ ಚಿತ್ರೀಕರಣ ಮಾಡಬೇಕೆಂಬ ಷರತ್ತು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕೋವಿಡ್-19 ಸಂತ್ರಸ್ತನ ಶವಪರೀಕ್ಷೆ: ರಕ್ತ ಹೆಪ್ಪುಗಟ್ಟುವಿಕೆ ಜೊತೆಗೆ ಗಡುಸಾದ ಶ್ವಾಸಕೋಶಗಳು ಪತ್ತೆ
ರಾಜ್ಯ

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕೋವಿಡ್-19 ಸಂತ್ರಸ್ತನ ಶವಪರೀಕ್ಷೆ: ರಕ್ತ ಹೆಪ್ಪುಗಟ್ಟುವಿಕೆ ಜೊತೆಗೆ ಗಡುಸಾದ ಶ್ವಾಸಕೋಶಗಳು ಪತ್ತೆ

ಆಕ್ಸ್ ಪರ್ಡ್  ವೈದ್ಯಕೀಯ ಕಾಲೇಜಿನ ವಿಧಿ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಡಾ. ದಿನೇಶ್ ರಾವ್ , ಬುಧವಾರ ಕೋವಿಡ್-19 ನಿಂದ ಮೃತಪಟ್ಟ 60 ವರ್ಷದ  ವ್ಯಕ್ತಿಯ ಶವಪರೀಕ್ಷೆಯನ್ನು ಮೊದಲ ಬಾರಿಗೆ  ನಡೆಸಿದ್ದಾರೆ.