autorickshaw

ಸಿಎಂ ತವರಿನಲ್ಲೇ ಬೆಚ್ಚಿ ಬೀಳಿಸುವ ಘಟನೆ: ಆಟೋದಲ್ಲಿ ತೆರಳುತ್ತಿದ್ದವರ ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆ, Video Viral
ಮೈಸೂರಿನ ಹೃದಯಭಾಗದ ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ಆಟೋದಲ್ಲಿ ಸಾಗುತ್ತಿದ್ದ ನಾಲ್ವರು ವ್ಯಕ್ತಿಗಳ ಮೇಲೆ ಮಾರಕಾಸ್ತ್ರಗಳಿಂದ ನಡೆದ ದಾಳಿಯ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮದ್ಯದ ಅಮಲಿನಲ್ಲಿದ್ದ ಚಾಲಕನಿಂದ ತಪ್ಪಿಸಿಕೊಳ್ಳಲು, ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ!
ನಮ್ಮ ಯಾತ್ರಿ' ಸೇವೆಯ ದೊಡ್ಡ ಕೊರತೆಯೆಂದರೆ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ಸೂಕ್ತ ವ್ಯವಸ್ಥೆ ಇಲ್ಲದಿರುವುದಾಗಿದೆ ಎಂದು ವ್ಯಕ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಓಲಾ, ಉಬರ್ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

ಬೆಂಗಳೂರಿನಲ್ಲಿ ಶ್ರೀಮಂತರಿಗೆ ಮಾತ್ರ ಆಟೋಗಳು?, ಮತ್ತೆ ಬರಲಿದೆ ಪ್ರೀಪೇಯ್ಡ್ ಆಟೋರಿಕ್ಷಾ ನಿಲ್ದಾಣಗಳು
ಆಟೋಗಳಲ್ಲಿ 1-2 ಕಿಮೀ ಸಂಚರಿಸಲು ಕನಿಷ್ಠ 100 ರೂ.ಗಳನ್ನು ಇದೀಗ ಭರಿಸಬೇಕಾಗಿದೆ. ಟ್ರಾಫಿಕ್ ಪೊಲೀಸ್ ಇಲಾಖೆಯು ಪ್ರಿ-ಪೇಯ್ಡ್ ಆಟೋರಿಕ್ಷಾ ಸ್ಟ್ಯಾಂಡ್‌ಗಳನ್ನು ಮರುಸ್ಥಾಪಿಸಲು ಮತ್ತು ಅವುಗಳನ್ನು ಇತರ ಸ್ಥಳಗಳಿಗೂ ವಿಸ್ತರಿಸಲು ಯೋಜಿಸುತ್ತಿದ್ದು, ಗ್ರಾಹಕರಿಗೆ ಬರೆಯಾಗುತ್ತಿರುವುದು ನಿಲ್ಲುವ ನಿರೀಕ್ಷೆಯಿದೆ.

ಟ್ಯಾಕ್ಸಿ ಕಂಪನಿಗಳು ಸರ್ಕಾರ ನಿಗದಿಪಡಿಸಿದ ದರದ ಮೇಲೆ ಶೇ. 10 ಹೆಚ್ಚುವರಿ ಹಾಗೂ ಜಿಎಸ್ ಟಿ ವಿಧಿಸಲು ಹೈಕೋರ್ಟ್ ಅಸ್ತು
ಆಪ್ ಆಧಾರಿತ ಆಟೋರಿಕ್ಷಾ ಸೇವೆಗಳಿಗೆ ದರ ನಿಗದಿಪಡಿಸುವ ಕುರಿತು ರಾಜ್ಯ ಸರ್ಕಾರ ನಡೆಸಿದ ಹೊಸ ಸುತ್ತಿನ ಮಾತುಕತೆಯಲ್ಲಿ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರದ ಕಾರಣ, ಹೈಕೋರ್ಟ್ ಶುಕ್ರವಾರ ಟ್ಯಾಕ್ಸಿ ಸಂಸ್ಥೆಗಳು ಆಟೋರಿಕ್ಷಾ...

ಕಾಸರಗೋಡು: ಆಟೋ ಚಾಲಕರ ಮಾನವೀಯ ಗುಣ, ಎರಡು ತಿಂಗಳಲ್ಲಿ 200 ಕೋವಿಡ್ ರೋಗಿಗಳ ರವಾನೆ
ಕಳೆದ ಎರಡು ತಿಂಗಳುಗಳಿಂದ ಕೋವಿಡ್ ರೋಗಿಗಳನ್ನು ಪರೀಕ್ಷಾ ಕೇಂದ್ರ ಹಾಗೂ ಪ್ರಥಮ ದರ್ಜೆಯ ಚಿಕಿತ್ಸಾ ಕೇಂದ್ರಗಳಿಗೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗಳಂತಹ ಆಟೋರಿಕ್ಷಾಗಳನ್ನು ಚಲಾಯಿಸುವ ಮೂಲಕ ಎರಡು ತಿಂಗಳಲ್ಲಿ ಕನಿಷ್ಠ 200 ರೋಗಿಗಳನ್ನು ಚಿಕಿತ್ಸೆಗೂ, ಪರೀಕ್ಷೆಗೆ ತಲುಪಿಸಿದ ಇಬ್ಬರು ಆಟೋಚಾಲಕರು ತಮ್ಮ ಮಾದರಿ ಸೇವೆಯಿಂದಾಗಿ ಜನಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಆಟೋ ಮೇಲಿದ್ದ ರಜನಿಕಾಂತ್ ಸ್ಟಿಕ್ಕರ್ ಕೊಲೆ ಆರೋಪಿ ಬಂಧನಕ್ಕೆ ನೆರವು
ಆಟೋ ಮೇಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಸ್ಟಿಕ್ಕರ್ ವೊಂದು ಕೊಲೆ ಪ್ರಕರಣವನ್ನು ಬೇಧಿಸಲು ನೆಲ್ಲೋರ್ ಪೊಲೀಸರಿಗೆ ನೆರವಾದ...

ಉಪೇಂದ್ರ ರಾಜಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ
ನಟ ಉಪೇಂದ್ರ ಅವರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ)ಕ್ಕೆ ಆಟೊರಿಕ್ಷಾ ಚಿಹ್ನೆ ಲಭಿಸಿದೆ.

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ನವಜಾತ ಶಿಶುವನ್ನು ಎಸೆದ ಪಾಪಿಗಳು
ಚಲಿಸುತ್ತಿದ್ದ ಆಟೋರಿಕ್ಷಾದಿಂದ ನವಜಾತ ಹೆಣ್ಣು ಶಿಶುವನ್ನು ಎಸೆದು ಹೋಗಿರುವ ಘಟನೆ ಯಶವಂತಪುರ ..

