Autorickshaw fare hike

ಮೆಟ್ರೋ, ಬಸ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್; ಈಗ ಆಟೋರಿಕ್ಷಾ ದರ ಕೂಡ ಗಗನಕ್ಕೆ!
ಸಾರಿಗೆ ಇಲಾಖೆಯ ಮೂಲಗಳ ಪ್ರಕಾರ, ಪ್ರಸ್ತುತ ಕನಿಷ್ಠ ದರ 30 ರೂ. ಮತ್ತು ಎರಡು ಕಿಲೋಮೀಟರ್ಗಿಂತ ಹೆಚ್ಚಿನ ದೂರಕ್ಕೆ ಪ್ರತೀ ಕಿಲೋಮೀಟರ್ಗೆ 15 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಆಟೋ ಪ್ರಯಾಣ ದುಬಾರಿ, ಕನಿಷ್ಠ ದರ 25 ರಿಂದ 30 ರೂ. ಗೆ ಏರಿಕೆ
ಸಿಲಿಕಾನ್ ಸಿಟಿ ಬೆಂಗಳೂರಿನ ಆಟೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್ ನೀಡಲಾಗಿದ್ದು, ನಗರದಲ್ಲಿ ಕನಿಷ್ಠ ಆಟೋ ದರವನ್ನು(ಎರಡು ಕಿಲೋಮೀಟರ್ ಗೆ) 25 ರೂಪಾಯಿಂದ 30 ರೂಪಾಯಿಗೆ ಹೆಚ್ಚಿಸಲಾಗಿದೆ.

