ರಾಜ್ಯಮಂಗಳೂರಿಗೆ ಸಿಎಂ ಬೊಮ್ಮಾಯಿ ಬಂದು ಹೋದ ಕೆಲವೇ ಗಂಟೆಗಳಲ್ಲಿ ಸ್ಫೋಟ: ಕಳವಳಕಾರಿ ಸಂಗತಿ ಎಂದ ಪೊಲೀಸರು
ತೀವ್ರ ಸಂಚಲನ ಮೂಡಿಸಿರುವ ಮಂಗಳೂರಿನ ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದ ದಿನವೇ ಈ ಸ್ಫೋಟ ಸಂಭವಿಸಿರುವುದು ಕಳವಳಕಾರಿ ಸಂಗತಿಯಾಗಿದೆ.