ಸಿನಿಮಾ ಸುದ್ದಿಇತ್ತೀಚೆಗೆ ನಿಧನರಾದ ನಟನ ಪೋಸ್ಟ್ ಮಾರ್ಟಮ್ ಮಾಡಿಲ್ಲ ಏಕೆ? ಸ್ಟಾರ್ ನಿರ್ದೇಶಕರ ಪ್ರಶ್ನೆಗೆ ಸ್ಯಾಂಡಲ್ ವುಡ್ ತತ್ತರ!
ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಷಯ ಗಾಂಧಿನಗರಗದಲ್ಲಿ ಸ್ಫೋಟಗೊಂಡಿದೆ. ಡ್ರಗ್ಸ್ ಮಾಫಿಯಾ ಕುರಿತು ಸ್ಯಾಂಡಲ್ ವುಡ್ನ ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ ಸಿಡಿಸಿದ್ದಾರೆ.