ದೇಶವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ಬಿಗ್ ಶಾಕ್: ಎಲ್ಲಾ ಹುದ್ದೆಗಳಿಗೆ PCC ಮಾಜಿ ಅಧ್ಯಕ್ಷ ಸುಬ್ರಮಣಿಯನ್ ರಾಜಿನಾಮೆ!
ವೈಥಿಲಿಂಗಂ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಪಕ್ಷದ 16 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ ಸುಬ್ರಮಣಿಯನ್ ಅವರ ರಾಜೀನಾಮೆ ನಿರ್ಧಾರ ಹೊರಬಿದ್ದಿದೆ.