avalanche

Watch | ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಹಿಮಪಾತ: ಪರ್ವತಾರೋಹಣ ದಿಗ್ಗಜ 'Nims' Purja ದುರಂತ ಅಂತ್ಯ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಹಿಮಪಾತ: ಪರ್ವತಾರೋಹಣ ದಿಗ್ಗಜ 'Nims' Purja ದುರಂತ ಅಂತ್ಯ; ಕೊನೆಯ ಕ್ಷಣದ Video ವೈರಲ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿರುವ ಬ್ರಾಡ್ ಪೀಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪರ್ವತಾರೋಹಣ ವೇಳೆ ಸಂಭವಿಸಿದ ಭೀಕರ ಹಿಮಪಾತಕ್ಕೆ ಸಿಲುಕಿ ನಿರ್ಮಲ್ ಪುರ್ಜಾ ಸಾವನ್ನಪ್ಪಿದ್ದಾರೆ..

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಉತ್ತರಾಖಂಡ ಹಿಮಪಾತ: ಇನ್ನೂ ಪತ್ತೆಯಾಗದ ನಾಲ್ವರ ರಕ್ಷಣೆಗೆ ತೀವ್ರ ಕಾರ್ಯಾಚರಣೆ, GPR ವ್ಯವಸ್ಥೆಯ ನೆರವು!
ಭಾರೀ ಹಿಮಪಾತ ಸಂಭವಿಸಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ನಾಪತ್ತೆಯಾಗಿರುವ ನಾಲ್ವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಉತ್ತರಾಖಂಡ ಹಿಮಪಾತ; ನಾಲ್ವರ ಸಾವು, 5 ಮಂದಿ ನಾಪತ್ತೆ
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಲ್ಲಿ ಸಿಲುಕಿದ್ದ 50 ಕಾರ್ಮಿಕರನ್ನು ರಕ್ಷಿಸಲಾಗಿದೆ. ಆದರೆ ಉಳಿದ ಐವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ದುರಂತದಲ್ಲಿ ಈ ವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ.

Uttarakhand Avalanche: ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಇನ್ನೂ ಐವರು ನಾಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ ಕಾರ್ಮಿಕರ ಪೈಕಿ 50 ಮಂದಿಯನ್ನು ರಕ್ಷಿಸಲಾಗಿದೆ.

ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿದ್ದ 32 ಕಾರ್ಮಿಕರ ರಕ್ಷಣೆ, ಹಿಮದಡಿ ಇನ್ನೂ 23 ಮಂದಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತ
ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 55ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಹಿಮಪಾತ: ಚೆನಾಬ್ ನದಿ ಹರಿವು ಸ್ಥಗಿತ; ರಾಜ್ಯದ 650ಕ್ಕೂ ಹೆಚ್ಚು ರಸ್ತೆ ಬಂದ್!
ಹಿಮಾಚಲ ಪ್ರದೇಶದಲ್ಲಿ ಸಂಭವಿಸುತ್ತಿರುವ ಭಾರಿ ಹಿಮಪಾತದಿಂದಾಗಿ ಅಲ್ಲಿನ ಚೆನಾಬ್ ನದಿ ಹರಿವೇ ಸ್ಥಗತವಾಗಿದ್ದು, ಹಿಮಮಳೆಯಿಂದಾಗಿ ರಾಜ್ಯದ 650ಕ್ಕೂ ಹೆಚ್ಚು ರಸ್ತೆಗಳು ಮುಚ್ಟಲ್ಪಟ್ಟಿವೆ ಎಂದು ಹೇಳಲಾಗಿದೆ.

ಹಿಮಾಲಯನ್ ವಯಾಗ್ರ ಹುಡುಕಲು ತೆರಳಿದ್ದ 5 ಮಂದಿ ಹಿಮಪಾತಕ್ಕೆ ಸಿಲುಕಿ ಸಮಾಧಿ?
ಹಿಮಾಲಯನ್ ವಯಾಗ್ರ ಹುಡುಕಲು ನೇಪಾಳಕ್ಕೆ ತೆರಳಿದ್ದ ಐವರು ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ನೇಪಾಳದಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಹಿಮದೊಳಗೆ ಸಿಲುಕಿರಬಹುದು ಎಂದು ತಿಳಿದು ಬಂದಿದೆ.

