avalanche strikes

ಸಿಯಾಚಿನ್‌ನಲ್ಲಿ ಹಿಮಪಾತ; ಮೂವರು ಸೈನಿಕರು ಹುತಾತ್ಮ
12,000 ಅಡಿ ಎತ್ತರದ ಸಿಯಾಚಿನ್ ಬೇಸ್ ಕ್ಯಾಂಪ್ ಪ್ರದೇಶದಲ್ಲಿ ಭಾನುವಾರ ಹಿಮಪಾತ ಸಂಭವಿಸಿದ್ದು, ಇಬ್ಬರು ಅಗ್ನಿವೀರರು ಸೇರಿದಂತೆ ಮೂವರು ಸೈನಿಕರು ಸಿಕ್ಕಿಬಿದ್ದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಲ್ಮಾರ್ಗ್‌ನಲ್ಲಿ ಹಿಮಕುಸಿತ: ಒಬ್ಬ ವಿದೇಶಿ ಪ್ರಜೆ ಸಾವು, ಮತ್ತೊಬ್ಬ ನಾಪತ್ತೆ; ಐವರ ರಕ್ಷಣೆ
ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನ ಇಳಿಜಾರುಗಳಲ್ಲಿ ಗುರುವಾರ ಹಿಮಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವಿದೇಶಿ ಪ್ರಜೆ ಸಾವನ್ನಪ್ಪಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.

ಲಡಾಖ್ ನಲ್ಲಿ ಹಿಮಪಾತ: ಐವರು ಸಾವು, ಏಳು ಮಂದಿಗಾಗಿ ಹುಡುಕಾಟ
ಜಮ್ಮು ಮತ್ತು ಕಾಶ್ಮೀರದ ಲಡಾಖ್ ನ ಖರ್ದುಂಗ್ ಲಾದಲ್ಲಿ ಭಾರೀ ಹಿಮಪಾತವಾಗಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ....

