avalanche

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ ಹಿಮಪಾತ: ಇಬ್ಬರು ಕಾರ್ಮಿಕರ ಸಾವು, ಓರ್ವ ನಾಪತ್ತೆ!
ದೇಶ

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿಯಲ್ಲಿ ಹಿಮಪಾತ: ಇಬ್ಬರು ಕಾರ್ಮಿಕರ ಸಾವು, ಓರ್ವ ನಾಪತ್ತೆ!

ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಬುಡಕಟ್ಟು ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಿದ್ದು ಪರಿಣಾಮ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಕಾರ್ಮಿಕರು ಸಾವನ್ನಪ್ಪಿದ್ದು ಓರ್ವ ಕಾರ್ಮಿಕ ಕಾಣೆಯಾಗಿದ್ದಾರೆ.

ಕಾಶ್ಮೀರ: ಮಚಿಲ್ ಸೆಕ್ಟರ್‌ನಲ್ಲಿ ಹಿಮಕುಸಿತ, ಮೂವರು ಯೋಧರು ಹುತಾತ್ಮ
ದೇಶ

ಕಾಶ್ಮೀರ: ಮಚಿಲ್ ಸೆಕ್ಟರ್‌ನಲ್ಲಿ ಹಿಮಕುಸಿತ, ಮೂವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್‌ನಲ್ಲಿ ಶುಕ್ರವಾರ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಶ್ರೀನಗರದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ ಹಿಮಕುಸಿತ ದುರಂತ: ಮತ್ತೆ ಮೂವರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 19ಕ್ಕೆ ಏರಿಕೆ
ದೇಶ

ಉತ್ತರಾಖಂಡ ಹಿಮಕುಸಿತ ದುರಂತ: ಮತ್ತೆ ಮೂವರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಹಿಮಕುಸಿತ ಸಂಭವಿಸಿದ ಸ್ಥಳದಿಂದ ಇನ್ನೂ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಶುಕ್ರವಾರ ತಿಳಿಸಿದೆ.

ಉತ್ತರಾಖಂಡ್ ನಲ್ಲಿ ಹಿಮಕುಸಿತ; 10 ಪರ್ವತಾರೋಹಿಗಳು ಸಾವು; 8 ಮಂದಿಯ ರಕ್ಷಣೆ 
ದೇಶ

ಉತ್ತರಾಖಂಡ್ ನಲ್ಲಿ ಹಿಮಕುಸಿತ; 10 ಪರ್ವತಾರೋಹಿಗಳು ಸಾವು; 8 ಮಂದಿಯ ರಕ್ಷಣೆ 

ಉತ್ತರಾಖಂಡ್ ನ ದಾಂಡ-2 ಪರ್ವತ ಶಿಖರ ಪ್ರದೇಶದಲ್ಲಿ ಅ.04 ರಂದು ಹಿಮಕುಸಿತ ಉಂಟಾಗಿದ್ದು, 10 ಮಂದಿ ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. 

ಉತ್ತರಾಖಂಡ: ಚಮೋಲಿಯಲ್ಲಿ ಹಿಮಪಾತ, ಮೃತರ ಸಂಖ್ಯೆ 15ಕ್ಕೆ ಏರಿಕೆ 
ದೇಶ

ಉತ್ತರಾಖಂಡ: ಚಮೋಲಿಯಲ್ಲಿ ಹಿಮಪಾತ, ಮೃತರ ಸಂಖ್ಯೆ 15ಕ್ಕೆ ಏರಿಕೆ 

ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಭಾರತ- ಚೀನಾ ಗಡಿ ಬಳಿಯ ಸುಮ್ನಾ ಬಳಿ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸೋಮವಾರ ಮೂವರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕುಪ್ವಾರ ಸೇನಾ ಶಿಬಿರದಲ್ಲಿ ಹಿಮಪಾತ: ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ
ದೇಶ

ಕುಪ್ವಾರ ಸೇನಾ ಶಿಬಿರದಲ್ಲಿ ಹಿಮಪಾತ: ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ

ಕುಪ್ವಾರಾದ ತಂಗ್‌ಧರ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆ (ಎಲ್‌ಒಸಿ)ಯಲ್ಲಿ ಸೇನಾ ಶಿಬಿರದಲ್ಲಿ ಹಿಮಪಾತ ಅಪ್ಪಳಿಸಿದ ಪರಿಣಾಮ ಓರ್ವ ಸೈನಿಕ ಹುತಾತ್ಮನಾಗಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉತ್ತರ ಸಿಕ್ಕಿಂನಲ್ಲಿ ಭಾರೀ ಹಿಮಪಾತ: ಭಾರತೀಯ ಸೇನೆ ಲೆಫ್ಟಿನೆಂಟ್ ಕರ್ನಲ್, ಯೋಧ ಬಲಿ
ದೇಶ

ಉತ್ತರ ಸಿಕ್ಕಿಂನಲ್ಲಿ ಭಾರೀ ಹಿಮಪಾತ: ಭಾರತೀಯ ಸೇನೆ ಲೆಫ್ಟಿನೆಂಟ್ ಕರ್ನಲ್, ಯೋಧ ಬಲಿ

ಉತ್ತರ ಸಿಕ್ಕಿಂನ ಲುಗ್'ನಕ್ ಪರ್ವತ ಪ್ರದೇಶದಲ್ಲಿ ಗುರುವಾರ ಭಾರೀ ಹಿಮಪಾತ ಸಂಭವಿಸಿದ್ದು, ಪರಿಣಾಮ ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಮತ್ತು ಯೋಧರೊಬ್ಬರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆ ಮಾಚಿಲ್ ಪ್ರದೇಶದಲ್ಲಿ ಸೇನಾ ಠಾಣೆಯ ಮೇಲೆ ಇದ್ದಕ್ಕಿದ್ದಂತೆಯೇ ಭಾರೀ ಹಿಮವೊಂದು ಕುಸಿದು ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತ: ನಾಲ್ವರು ಯೋಧರು ಹುತಾತ್ಮ
ದೇಶ

ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತ: ನಾಲ್ವರು ಯೋಧರು ಹುತಾತ್ಮ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ಬಳಿ ಹಿಮಪಾತದಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.