avalanche
ಮಾರಣಾಂತಿಕ ಹಿಮಪಾತ: ಸಾವಿನ ದವಡೆಯಿಂದ ಪಾರಾದ ಬೆಳಗಾವಿಯ ಸೇನಾಧಿಕಾರಿ
ಕಾಶ್ಮೀರದ ಸೋನಮಾರ್ಗ್ ನಲ್ಲಿ ಸೇನಾ ಕ್ಯಾಂಪ್ ಮೇಲೆ ಆದ ಮಾರಣಾಂತಿಕ ಹಿಮಪಾತದಿಂದ ರಾಜ್ಯದ ಅಧಿಕಾರಿಯೊಬ್ಬರು ಪವಾಡ ಸದೃಶ ರೀತಿಯಲ್ಲಿ ...

ಕಾಶ್ಮೀರದಲ್ಲಿ ಭಾರಿ ಹಿಮಪಾತ: 2 ಪ್ರಕರಣಗಳಲ್ಲಿ 10 ಯೋಧರು ಹುತಾತ್ಮ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 10 ಯೋಧರು...

ಕಾಶ್ಮೀರದಲ್ಲಿ ಭಾರಿ ಹಿಮಪಾತ: 2 ಪ್ರಕರಣಗಳಲ್ಲಿ 6 ಯೋಧರ ಸಾವು
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಯೋಧರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತ: ಯೋಧ ಸೇರಿ ಐವರ ಸಾವು
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಭಾರತೀಯ ಸೇನಾ ಕ್ಯಾಂಪ್ ಮೇಲೆ ಹಿಮಪಾತವಾಗಿದ್ದು ಇದರಲ್ಲಿ ಓರ್ವ ಯೋಧ ಮೃತಪಟ್ಟಿದ್ದು ಹಲವು...

ಸಿಯಾಚಿನ್ ನಲ್ಲಿ ಪಾತಾಳಕ್ಕೆ ಕುಸಿದ ತಾಪಮಾನ; ಕ್ಯಾಂಪ್ ಸ್ಥಳಾಂತರಕ್ಕೆ ಸೈನಿಕರ ಚಿಂತನೆ
ವಿಶ್ವದ ಅತಿ ಎತ್ತರದ ಮತ್ತು ಅತ್ಯಂತ ಅಪಾಯಕಾರಿ ಸಮರ ಭೂಮಿ ಸಿಯಾಚಿನ್ ನಲ್ಲಿ ತಾಪಮಾನ ತೀವ್ರ ಕುಸಿದ ಪರಿಣಾಮ ಭಾರತೀಯ ಸೈನಿಕರು ಸುರಕ್ಷಿತ ಪ್ರದೇಶಗಳತ್ತ ಕ್ಯಾಂಪ್ ಬದಲಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಜಮ್ಮು ಕಾಶ್ಮೀರ: ಮುಂದಿನ 24 ಗಂಟೆಗಳಲ್ಲಿ ಹಿಮಪಾತ ಸಾಧ್ಯತೆ
ಜಮ್ಮು ಕಾಶ್ಮೀರದಲ್ಲಿ ಮುಂದಿನ 24 ಗಂಟೆಗಳಲ್ಲಿ ಹಿಮಪಾತವಾಗುವ ಸಾಧ್ಯತೆಯಿದ್ದು ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ...

ಸಿಯಾಚಿನ್‌ನಲ್ಲಿ ಹಿಮಪಾತ : ಯೋಧರಿಬ್ಬರ ಪೈಕಿ ಒಬ್ಬರ ರಕ್ಷಣೆ, ಮತ್ತೊಬ್ಬರು ನಾಪತ್ತೆ
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್‌ನ ಟುರ್ಟುಕ್ ಪ್ರಾಂತ್ಯದಲ್ಲಿ ಹಿಮಪಾತ ಸಂಭವಿಸಿದೆ. ಹಿಮಪಾತದಲ್ಲಿ ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರ ಪೈಕಿ ಇಬ್ಬರು...

ಹಿಮಪಾತದಲ್ಲಿ ಕಣ್ಮರೆಯಾಗಿದ್ದ ಯೋಧನ ಮೃತದೇಹ ಪತ್ತೆ
ಜಮ್ಮ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಕಣ್ಮರೆಯಾಗಿದ್ದ ಯೋಧನ ಮೃತದೇಹವನ್ನು ಸೇನಾ ರಕ್ಷಣಾ ತಂಡವು ಪತ್ತೆ ಹಚ್ಚಿದ್ದು...

ಜಮ್ಮುವಿನಲ್ಲಿ ಭಾರೀ ಹಿಮಪಾತ: ಓರ್ವ ಯೋಧ ಕಣ್ಮರೆ
ಜಮ್ಮ ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮತ್ತೆ ಭಾರೀ ಹಿಮಪಾತ ಸಂಭವಿಸಿದ್ದು, ಹಿಮಪಾತದಲ್ಲಿ ಓರ್ವ ಯೋಧ ಕಣ್ಮರೆಯಾಗಿರುವುದಾಗಿ ವರದಿಗಳು ತಿಳಿಸಿವೆ...

