Avane Srimannarayana

ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ನಿರ್ದೇಶಕ ಸಚಿನ್ ರವಿ ಬಾಲಿವುಡ್ಗೆ ಎಂಟ್ರಿ!
ರಕ್ಷಿತ್ ಶೆಟ್ಟಿ ಅಭಿನಯದ ಕನ್ನಡದ ಫ್ಯಾಂಟಸಿ-ಅಡ್ವೆಂಚರ್ ಕಾಮಿಡಿ 'ಅವನೇ ಶ್ರೀಮನ್ನಾರಾಯಣ' ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ ನಿರ್ದೇಶಕ ಸಚಿನ್ ರವಿಗೆ ಇದೀಗ ಬಾಲಿವುಡ್ನಿಂದ ಕರೆ ಬಂದಿದೆ. ಸಚಿನ್ ಸದ್ಯ ಮುಂಬೈನಲ್ಲಿ ನೆಲೆಸಿದ್ದು, ಅವರು ಶಾಹಿದ್ ಕಪೂರ್ ನಟನೆಯ ದೊಡ್ಡ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ ಎನ್ನಲಾಗಿದೆ.

'ಅವನೇ ಶ್ರೀಮನ್ನಾರಾಯಣ' ವೀಕ್ಷಕರ ಪ್ರತಿಕ್ರಿಯೆಗೆ ಬಹಳ ಸಂತೋಷವಿದೆ: ನಿರ್ದೇಶಕ ಸಚಿನ್ ರವಿ
ನಟ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ವೀಕ್ಷಣೆ ಮಾಡಿದ ಜನರ ಪ್ರತಿಕ್ರಿಯೆ ಅತ್ಯುತ್ತಮವಾಗಿದ್ದು, ಬಹಳ ಸಂತೋಷವಾಗುತ್ತಿದೆ ಎಂದು ಚಿತ್ರದ ನಿರ್ದೇಶದ ಸಚಿನ್ ರವಿಯವರು ಹೇಳಿದ್ದಾರೆ.

ಅವನೇ ಶ್ರೀಮನ್ನಾರಾಯಣ ದಾಖಲೆ ಕಲೆಕ್ಷನ್: ಮೊದಲ ದಿನ ಕಲೆಕ್ಷನ್ ಎಷ್ಟು ಗೊತ್ತ?
ಚಿತ್ರ ಪೈರಸಿ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದರು ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ರಾಜ್ಯಾದ್ಯಂತ ಭರ್ಜರಿ ಓಪನಿಂಗ ಪಡೆದಿದ್ದು ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲೀಕ್ ಆದ 'ಅವನೇ ಶ್ರೀಮನ್ನಾರಾಯಣ'
ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೂ ಪೈರಸಿ ಭೂತ ಕಾಡುತ್ತಿದ್ದು, ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಚಿತ್ರ ಆನ್ ಲೈನ್ ನಲ್ಲಿ ಲೀಕ್ ಆಗಿದೆ.

'ಶ್ರೀಮನ್ನಾರಾಯಣ'ನ ನಿಧಿ ರಹಸ್ಯ ಬಯಲು ಸಾಹಸ ಆರಂಭ!
ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ಬಿಡುಗಡೆಗೆ ಇನ್ನು ಕೇವಲ ಒಂದು ದಿನವಷ್ಟೇ ಬಾಕಿಯಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಕುರಿತ ಭಜನೆ ಜೋರಾಗಿಯೇ ನಡೆಯುತ್ತಿದೆ.

ಸಿನಿಮಾ ಬಗ್ಗೆ ಹೆಚ್ಚಿನ ಒಲವು ಅಭಿರುಚಿ ಬರಲು ರಕ್ಷಿತ್ ಶೆಟ್ಟಿ ಕಾರಣ: ಶಾನ್ವಿ ಶ್ರೀವಾತ್ಸವ
ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಗೆ ಕಾಯುತ್ತಿದೆ. ಇದರ ನಡುವೆ ನಾಯಕಿ ಶಾನ್ವಿ ಶ್ರೀವಾತ್ಸವ ಸಿನಿಮಾ ಬಿಡುಗೆಡೆಯಾಗುತ್ತಿರುವುದಕ್ಕೆ ಎಕ್ಸೈಟ್ ಆಗಿದ್ದಾರೆ.

'ಅವನೆ ಶ್ರೀಮನ್ನಾರಾಯಣ' ವಿಎಫ್ಎಕ್ಸ್ ಬಗ್ಗೆ ಹೆಮ್ಮೆಇದೆ: ನಿರ್ದೇಶಕ ಸಚಿನ್
ಮೂರು ವರ್ಷಗಳ ಕಾಲ "ನಾರಾಯಣ ನಾರಾಯಣ" ಎಂದು ನಾಮಸ್ಮರಣೆ ಮಾಡುತ್ತಾ ಬಂದಿರುವೆ, ಇದೀಗ ಅವೆಲ್ಲಾ ಅಂತಿಮ ಹಂತಕ್ಕೆ ಬಂದಿದೆ. "ಅವನೇ ಶ್ರೀಮನ್ನಾರಾಯಣ" ಚಿತ್ರ ಮುಂದ್ನ ವಾರ ತೆರೆಗೆ ಬರಲಿದೆ ಎಂದು ನಿರ್ದೇಶಕ ಸಚಿನ್ ರವಿ ಹೇಳಿದ್ದಾರೆ. ಚಿತ್ರ ಬಿಡುಗಡೆಯಾದ ಮರುದಿನ ನಾನೇನು ಮಾಡುತ್ತೇನೆ ಎನ್ನುವುದು ಊಹಿಸಲು ನನ್ನ್ಂದಲೇ ಸಾಧ್ಯವಾಗುವುದಿಲ್ಲ, ಈ ಚಿತ್ರ ಕೈಗೆತ್ತಿಕೊಂಡಾಗ ಇ

ವಿವಿಧ ದಿನಾಂಕಗಳಲ್ಲಿ, ವಿಭಿನ್ನ ಭಾಷೆಗಳಲ್ಲಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ರಿಲೀಸ್
ರಕ್ಷಿತ್ ಶೆಟ್ಟಿ ನಟನೆಯ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಕ್ರಿಸ್ ಮಸ್ ಹೊತ್ತಿಗೆ ರಿಲೀಸ್ ಆಗಲಿದೆ. ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಲಾಗಿದೆ.

ನಟಿ ಶಾನ್ವಿ ಶ್ರೀವಾತ್ಸವ್ ಜೊತೆ ಲವ್, ಎಂಗೇಜ್ಮೆಂಟ್ ಗಾಸಿಪ್; ಇದಕ್ಕೆ ರಕ್ಷಿತ್ ಶೆಟ್ಟಿ ಹೇಳಿದ್ದೇನು?
ಕನ್ನಡದ ಕಿರಿಕ್ ಪಾರ್ಟಿಯಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿಗೆ ಕೈಕೊಟ್ಟು ಪರಭಾಷೆಗಳಲ್ಲಿ ಬ್ಯುಸಿಯಾಗಿರುವ ವಿಷಯ ಹಳೆಯದಾಯಿತು. ಈಗ ಹೊಸದಾಗಿ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದ್ರೆ, ಕೈ ಕೊಟ್ಟ ರಶ್ಮಿಕಾಗೆ ಮುಟ್ಟಿ ನೋಡಿಕೊಳ್ಳುವ...

