ಸಿನಿಮಾ ಸುದ್ದಿ'ರಾಜು ಕನ್ನಡ ಮೀಡಿಯಂ' ನಿರ್ದೇಶಕ ನರೇಶ್ ಕುಮಾರ್ ನಿರ್ದೇಶನದ ಸಿನಿಮಾದಲ್ಲಿ 'ಅವನು ಮತ್ತು ಶ್ರಾವಣಿ' ನಟ ಸಾರ್ಥಕ್ ನಾಯಕ
ಫಸ್ಟ್ ರ್ಯಾಂಕ್ ರಾಜು ಮತ್ತು ರಾಜು ಕನ್ನಡ ಮೀಡಿಯಂನ ನಿರ್ದೇಶಕ ನರೇಶ್ ಕುಮಾರ್ ತಮ್ಮ ಮೂರನೇ ಪ್ರಾಜೆಕ್ಟ್ಗೆ ಸಿದ್ಧರಾಗಿದ್ದಾರೆ. 'ಸೌತ್ ಇಂಡಿಯನ್ ಹೀರೋ' ಎಂಬ ಶೀರ್ಷಿಕೆಯ ಈ ಚಿತ್ರ 'ಅವನು ಮತ್ತು ಶ್ರಾವಣಿ' ಎಂಬ ಧಾರಾವಾಹಿಯಲ್ಲಿ ನಟಿಸಿದ್ದ ಸಾರ್ಥಕ್ ಅವರನ್ನು ಬೆಳ್ಳಿತೆರೆಗೆ ಪರಿಚಯಿಸಲಿದೆ.