Avatar Purusha
'ಅವತಾರ ಪುರುಷ' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಅವತಾರ ಪುರುಷ ಚಿತ್ರದ ಟೀಸರ್
ನಟ ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸಿದ್ದಾರೆ.

ಸೆಪ್ಟೆಂಬರ್ 14ರಿಂದ ಶರಣ್ ನಟನೆಯ 'ಅವತಾರ ಪುರುಷ' ಶೂಟಿಂಗ್ ಶುರು
ಸ್ಯಾಂಡಲ್‌ವುಡ್‌ನಲ್ಲಿಚಿತ್ರಗಳ ಶೂಟಿಂಗ್ ಮತ್ತೆ ಪ್ರಾರಂಭವಾಗುತ್ತಿದ್ದು ಚಿತ್ರ ನಿರ್ಮಾಪಕರು ತಮ್ಮ ಯೋಜನೆಗಳ ಬಾಕಿ ಉಳಿದಿರುವ ಕೆಲಸಗಳನ್ನು ಪುನರಾರಂಭಿಸಲು ಮುಂದಾಗಿದ್ದಾರೆ. ಫ್ಯಾಂಟಮ್, ಭಜರಂಗಿ 2, ಮತ್ತು ಕೆಜಿಎಫ್ ಚಾಪ್ಟರ್ 2 ರಂತಹ ಚಿತ್ರಗಳ ನಂತರ ಇದೀಗ ಸುನಿ ನಿರ್ದೇಶನದ "ಅವತಾರ ಪುರುಷ "ಚಿತ್ರೀಕರಣ ಪುನಾರಂಭವಾಗುತ್ತಿದೆ. ಪುಷ್ಕರ್ ಮಲ್ಲಿಕರ್ಜುನಯ್ಯ ನಿರ್ಮಿ
ಯಾವುದೇ ಬಿಕ್ಕಟ್ಟಿನ ಸಮಯದಲ್ಲೂ ನಗುವೇ ಅತ್ಯುತ್ತಮ ಔಷಧ: ನಟ ಶರಣ್
ನಗ್ಸೋದೇ ನನ್ನ ವ್ಯವಹಾರ ಎಂದು ಹೇಳುವ ನಟ ಶರಣ್ ಒಬ್ಬ ಕಲಾವಿದನಾಗಿ ತನ್ನ ವೃತ್ತಿಜೀವನದ ಹಾದಿಯಲ್ಲಿ ಇದೇ ಆಲೋಚನೆಯನ್ನು ಅನುಕರಿಸಲು ಬಯಸಿದ್ದಾರೆ.
ಶರಣ್ ಅಭಿನಯದ 'ಅವತಾರ ಪುರುಷ' ಚಿತ್ರದ ಟೀಸರ್
ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನಿ ನಿರ್ದೇಶಿಸಿದ್ದಾರೆ.

'ಅವತಾರ ಪುರುಷ'ನಿಗಾಗಿ ಆಯುರ್ವೇದ ಪಂಡಿತನಾದ ಸಾಯಿಕುಮಾರ್!
ಸ್ಯಾಂಡಲ್ ವುಡ್ ಡೈಲಾಗ್ ಕಿಂಗ್ ಸಾಯಿ ಕುಮಾರ್ ತಮ್ಮ ಮುಂದಿನ ಚಿತ್ರದಲ್ಲಿ ಆಯುರ್ವೇದ ವೈದ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. "ಅವತಾರ ಪುರುಷ" ಚಿತ್ರದಲ್ಲಿ ಅವರು ಈ ವಿಭಿನ್ನ ಗೆಟಪ್ ನಲ್ಲಿ ಕಾಣಿಸುತ್ತಿದ್ದಾರೆ.

'ಅವತಾರ್ ಪುರುಷ' ಶರಣ್ ಗೆ ಚುಟು ಚುಟು ಹುಡುಗಿ ಆಶಿಕಾ ರಂಗನಾಥ್ ಜೋಡಿ!
ಸೂಪರ್ ಹಿಟ್ ಚಿತ್ರ ರ್ಯಾಂಬೋ 2ನಲ್ಲಿ ಚುಟು ಚುಟು ಎಂದು ಹಾಡಿದ್ದ ಆಶಿಕಾ ರಂಗನಾಥ್ ಮತ್ತು ಶರಣ್ ಇದೀಗ ಅವತಾರ್ ಪುರುಷರದಲ್ಲಿ ಮತ್ತೇ ಒಂದಾಗುತ್ತಿದ್ದಾರೆ.
'ಅವತಾರ್ ಪುರುಷ'ನಾಗಿ ಶರಣ್
ನಟ ಶರಣ್ ಅವತಾರ್ ಪುರುಷನಾಗಿ ಬರುತ್ತಿದ್ದಾರೆ. ಪುಷ್ಕರ ಫಿಲ್ಮ್ಸ್ ನಿರ್ಮಿಸುತ್ತಿರುವ ಚಿತ್ರದ ಪೋಸ್ಟರ್ ನಿನ್ನೆ...

