ರಾಜ್ಯಉಡುಪಿ: ಹಳಿಯಲ್ಲಿದ್ದ ದೋಷ ಪತ್ತೆ ಹಚ್ಚಿದ ಟ್ರ್ಯಾಕ್ ನಿರ್ವಾಹಕ; ತಪ್ಪಿತು ಸಂಭಾವ್ಯ ರೈಲು ಅವಘಡ!
ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬಿದ್ರಿ ನಡುವಿನ ರೈಲ್ವೆ ಹಳಿಯಲ್ಲಿ ವೆಲ್ಡಿಂಗ್ ಜಾಯಿಂಟ್ ಬಿಟ್ಟಿರುವುದನ್ನು ಪತ್ತೆ ಹಚ್ಚುವ ಮೂಲಕ ರೈಲ್ವೆ ಜಾಗೃತ ಹಳಿ ನಿರ್ವಾಹಕ ಪ್ರದೀಪ್ ಶೆಟ್ಟಿ ಸಂಭಾವ್ಯ ಅವಘಡ ತಪ್ಪಿಸಿದ್ದಾರೆ.