ರಾಜ್ಯಎವಿಜಿಸಿ ವಲಯದಲ್ಲಿ ಕರ್ನಾಟಕ ಮುಂಚೂಣಿ ಸಾಧಿಸಬೇಕು: ಸಚಿವ ಪ್ರಿಯಾಂಕ್ ಖರ್ಗೆ
ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ಟೆಂಡೆಡ್ ರಿಯಾಲಿಟಿ (AVGC-XR) ವಲಯದಲ್ಲಿ ಬೆಳೆಯುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳಲು ಕರ್ನಾಟಕ ಶ್ರಮಿಸುತ್ತಿದೆ ಎಂದು ಐಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.