Aviation Industry

ಇಂಡಿಗೋ ಸಂಸ್ಥೆಗೆ ಡಿಜಿಸಿಎ 30 ಲಕ್ಷ ರೂ. ದಂಡ
ವಾಣಿಜ್ಯ

ಇಂಡಿಗೋ ಸಂಸ್ಥೆಗೆ ಡಿಜಿಸಿಎ 30 ಲಕ್ಷ ರೂ. ದಂಡ

ವೈಮಾನಿಕ ಕಾರ್ಯಾಚರಣೆಗಳು, ತರಬೇತಿ ಮತ್ತು ಎಂಜಿನಿಯರಿಂಗ್ ಕಾರ್ಯವಿಧಾನಗಳಿಗೆ ಸಂಬಂಧಿಸಿದ ದಾಖಲಾತಿಗಳ ಕೆಲವು ವ್ಯವಸ್ಥಿತ ನ್ಯೂನತೆಗಳಿಗೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು( ಡಿಜಿಸಿಎ) ಇಂಡಿಗೊ ಏರ್‌ಲೈನ್ಸ್‌ ಸಂಸ್ಥೆಗೆ 30 ಲಕ್ಷ ರೂ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

ಕೊರೋನಾದಿಂದ ಸಾಕಷ್ಟು ನಷ್ಟ ಅನುಭವಿಸಿದ್ದೆವು, ಇನ್ನೂ ಹೆಚ್ಚು ಅನುದಾನ ಸಿಗಬೇಕಿತ್ತು: ವಿಮಾನಯಾನ ಸಂಸ್ಥೆಗಳು
ರಾಜ್ಯ

ಕೊರೋನಾದಿಂದ ಸಾಕಷ್ಟು ನಷ್ಟ ಅನುಭವಿಸಿದ್ದೆವು, ಇನ್ನೂ ಹೆಚ್ಚು ಅನುದಾನ ಸಿಗಬೇಕಿತ್ತು: ವಿಮಾನಯಾನ ಸಂಸ್ಥೆಗಳು

2021-2022 ಸಾಲಿನ ಕೇಂದ್ರ ಬಜೆಟ್ ನಲ್ಲಿ ವಿಮಾನಯಾನ ಕ್ಷೇತ್ರಕ್ಕೆ ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡದಿರುವುದಕ್ಕೆ ವಿಮಾನಯಾನ ಸಂಸ್ಥೆಗಳು ಬೇಸರ ವ್ಯಕ್ತಪಡಿಸುತ್ತಿವೆ.

ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟ, 29 ಲಕ್ಷ ನಿರುದ್ಯೋಗ ಸಾಧ್ಯತೆ
ವಾಣಿಜ್ಯ

ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟ, 29 ಲಕ್ಷ ನಿರುದ್ಯೋಗ ಸಾಧ್ಯತೆ

ಕೊರೋನಾ ವೈರಸ್ 'ಕೋವಿಡ್ -19' ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳ ಹಿನ್ನೆಲೆಯಲ್ಲಿ ಈ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 1,122 ಕೋಟಿ ಡಾಲರ್ ನಷ್ಟು ನಷ್ಟವಾಗಲಿದ್ದು, 29 ಲಕ್ಷಕ್ಕೂ ಹೆಚ್ಚು ಜನರು ನಿರುದ್ಯೋಗಿಗಳಾಗುತ್ತಾರೆ ಎಂದು ಹೇಳಲಾಗಿದೆ.