ದೇಶವಾಯುಯಾನ ಸಿಬ್ಬಂದಿಗೆ ತ್ವರಿತಗತಿಯಲ್ಲಿ ಕೋವಿಡ್-19 ಲಸಿಕೆಗಾಗಿ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಸಾರ್ವಜನಿಕ ಹಾಗೂ ಖಾಸಗಿ ವಾಯುಯಾನ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತ್ವರಿತಗತಿಯಲ್ಲಿ ಕೋವಿಡ್-19 ಲಸಿಕೆ ಸೌಕರ್ಯಕ್ಕಾಗಿ ಕೇಂದ್ರ ಸರ್ಕಾರ ಗುರುವಾರ ಮಾರ್ಗಸೂಚಿ ಪ್ರಕಟಿಸಿದೆ.