Aviation Regulators

ಪ್ರಯಾಣಿಕರಿಂದ ರನ್ ವೇ ನಲ್ಲಿ ಊಟ: ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ ದಂಡ, ಎಂಐಎಎಲ್ ಗೆ 60 ಲಕ್ಷ!
ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್ ವೇನಲ್ಲಿ ಕುಳಿತು ಊಟ ಮಾಡಿದ ಪ್ರಕರಣದಲ್ಲಿ ಬಿಸಿಎಎಸ್ ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂಪಾಯಿ ದಂಡ ವಿಧಿಸಿದೆ.

ವಾಯುಯಾನ ನಿಯಂತ್ರಕರಿಗೆ ಶಾಸನಬದ್ಧ ಸ್ಥಾನಮಾನ ನೀಡುವ ಮಸೂದೆಗೆ ಸಂಸತ್ತು ಅನುಮೋದನೆ
ಭಾರತದ ವಾಯುಯಾನ ಸುರಕ್ಷತಾ ರೇಟಿಂಗ್ಗಳನ್ನು ಸುಧಾರಿಸಲು ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ ಜನರಲ್ (ಡಿಜಿಸಿಎ) ಸೇರಿದಂತೆ ನಿಯಂತ್ರಕ ಸಂಸ್ಥೆಗಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿತು.

