ದೇಶಸಿಎಂ ಅಶೋಕ್ ಗೆಹ್ಲೊಟ್ ಗೆ 109 ಶಾಸಕರ ಬೆಂಬಲವಿದೆ: ರಾಜಸ್ತಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ
ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕ ಅವಿನಾಶ್ ಪಾಂಡೆ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.