Avinash Sable

ಟೋಕಿಯೊ ಒಲಂಪಿಕ್ಸ್; 3000 ಮೀಟರ್ ಸ್ಟೀಪಲ್‌ಚೇಸ್ ಫೈನಲ್ನಿಂದ ಹೊರ ಬಿದ್ದರೂ ದಾಖಲೆ ಬರೆದ ಅವಿನಾಶ್ ಸಾಬ್ಲೆ!
2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಸಂಪಾದಿಸಿದ್ದ ಭಾರತದ ಅಥ್ಲೀಟ್ ಅವಿನಾಶ್ ಸಾಬ್ಲೆ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್ ಓಟದಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಡುವ ಮೂಲಕ ತಮ್ಮದೇ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: 3000 ಮೀ. ಸ್ಟಿಪಲ್‌ಚೇಸ್ ವಿಭಾಗದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಅವಿನಾಶ್
ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 3000ಮೀ. ಸ್ಟೀಪಲ್‌ಚೇಸ್ ವಿಭಾಗದಲ್ಲಿ ಭಾರತದ ಅವಿನಾಶ್ ಸಾಬ್ಲೆೆ ಅವರು ಫೈನಲ್ ಸುತ್ತಿನಲ್ಲಿ 13ನೇ ಸ್ಥಾನ ಪಡೆಯುವ ಮೂಲಕ 2020ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಸಫಲರಾದರು.

