Aviva

ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್ ಅಂಬರೀಷ್ ದಂಪತಿ
ಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆಗೆ ಕೊಡಗಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮಸ್ಥಾನವಾದ ತಲಕಾವೇರಿಗೆ ಭೇಟಿ ನೀಡಿದ ನವ ದಂಪತಿ ದೇವರ ದರ್ಶನ ಪಡೆದಿದ್ದಾರೆ.

ಮಂಡ್ಯ: ಅಭಿಷೇಕ್ -ಅವಿವಾ ಬೀಗರೂಟದ ಫೋಟೋಗಳು
ಮಂಡ್ಯದ ಗೆಜ್ಜಲಗೆರೆಯಲ್ಲಿ ಹಾಕಿದ ಬೃಹತ್ ಟೆಂಟ್ ನಲ್ಲಿ ಅಭಿಷೇಕ್-ಅವಿವಾ ವಿವಾಹ ಪ್ರಯುಕ್ತ ಬೀಗರ ಊಟ ಏರ್ಪಡಿಸಲಾಗಿತ್ತು. ಸುಮಾರು ಒಂದು ಲಕ್ಷ ಜನ ಔತಣಕೂಟದಲ್ಲಿ ಭಾಗವಹಿಸಿದ್ದರು

