avocado

ಬೆಂಗಳೂರು: ಎರಡು ಎಕರೆಗೂ ಹೆಚ್ಚು ಜಮೀನಿನಲ್ಲಿದ್ದ 300 ಬೆಣ್ಣೆ ಹಣ್ಣಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ
ಬಿಡದಿಯ ಕೊಡಿಯಾಲ ಕರೇನಹಳ್ಳಿಯಲ್ಲಿ 42 ವರ್ಷದ ರತ್ನ ಅವರ ಎರಡು ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆದಿದ್ದ 300 ಬೆಣ್ಣೆ ಹಣ್ಣಿನ ಮರಗಳನ್ನು ಅಪರಿಚಿತ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ.

ಬಾಳೆಹಣ್ಣು ಆವಕಾಡೊ(ಬೆಣ್ಣೆ ಹಣ್ಣು) ತಿನ್ನುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳು ದೂರ
ಬಾಳೆಹಣ್ಣು ಹಾಗೂ ಅವಕಾಡೋ(ಬೆಣ್ಣೆ ಹಣ್ಣು) ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರವಿಡಲು ಸಹಕಾರಿ ಎಂಬುದು ಹೊಸ ಸಂಶೋಧನೆ ಮೂಲಕ ತಿಳಿದುಬಂದಿದೆ.

