ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿಬಿದ್ದಿದ್ದ ಬಿಹಾರ ನಗರಾಭಿವೃದ್ಧಿ ಸಚಿವ ಅವಧೇಶ್ ಕುಶ್ವಾಹ ಅವರು ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ...