ರಾಜ್ಯಕೆಲಸ ಮಾಡುತ್ತಿದೆ 'ಅವೇಕ್ ಪ್ರೋನಿಂಗ್': ಒಂದೇ ವಾರದಲ್ಲಿ 800 ರ ಪೈಕಿ 500 ಜನರು ಗುಣಮುಖ!
ಕೋವಿಡ್-19 ನ್ನು ಎದುರಿಸಲು ಭಿನ್ನ ಭಿನ್ನ ಮಾದರಿಯ ಚಿಕಿತ್ಸೆಗಳ ಮೊರೆ ಹೋಗುತ್ತಿದೆ ವೈದ್ಯ ಲೋಕ. 2 ವಾರಗಳ ಹಿಂದಷ್ಟೇ ಸರ್ಕಾರ ಘೋಷಣೆ ಮಾಡಿದ್ದ ಅವೇಕ್ ಪ್ರೋನಿಂಗ್ ಚಿಕಿತ್ಸಾ ವಿಧಾನ ಕೋವಿಡ್-19 ನಿಂದ ಗುಣಮುಖವಾಗುವುದಕ್ಕೆ ಒಂದಷ್ಟು ಆಶಾಕಿರಣ ಮೂಡಿಸಿದೆ.