ವಿಶೇಷಧಾರವಾಡ ಜಿಲ್ಲೆಯ ಈ ಗ್ರಾಮ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ, ಅ. 2ರಂದು ಪ್ರಧಾನಿ ಮೋದಿಯಿಂದ ಪ್ರಶಸ್ತಿ
ಸಾಮಾನ್ಯವಾಗಿ ಉತ್ತರ ಕರ್ನಾಟಕ ಎಂದ ತಕ್ಷಣ ಹಿಂದೂಳಿದ ಪ್ರದೇಶ ಎಂದು ಭಾವಿಸುತ್ತೇನೆ. ಆದರೆ ಧಾರವಾಡ ಜಿಲ್ಲೆಯ ಅಂಚಟಗೇರಿ ಗ್ರಾಮಕ್ಕೆ ಭೇಟಿ ನೀಡಿದರೆ ನಮ್ಮ ಗ್ರಹಿಕೆಯ ತಪ್ಪು ಎಂಬುದು ಗೊತ್ತಾಗುತ್ತದೆ...