ಪ್ರಶಸ್ತಿಯನ್ನು ವಾಪಸ್ ಮಾಡುವುದಾದರೆ, ಮೊದಲ ಸಾಲಿನಲ್ಲೇ ನಿಂತು ಪ್ರಶಸ್ತಿ ಸ್ವೀಕರಿಸುವುದು ಯಾಕೆ ಎಂದು ನಟ ಪ್ರಕಾಶ್ ರಾಜ್'ಗೆ ಕೇಂದ್ರ ಸಚಿವ ಸದಾನಂದ ಗೌಡ ಅವರು ಪ್ರಶ್ನಿಸಿದ್ದಾರೆ...