ಕ್ರಿಕೆಟ್IPL 2025 Winners: ವಿನ್ನರ್, ರನ್ನರ್ ಅಪ್ ಸೇರಿದಂತೆ ಪ್ರಶಸ್ತಿ ಪುರಸ್ಕೃತರಿಗೆ ಸಿಕ್ಕ ನಗದು ಬಹುಮಾನವೆಷ್ಟು?
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ ಗಳ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.